ರಾಜ್ಯಬೆಂಗಳೂರು: ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿಯಿಂದ ನಿಂದನೆ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!
ಇತ್ತೀಚೆಗಷ್ಟೇ ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂದು ನಿಂದಿಸಿದ್ದಕ್ಕೆ ವಿದ್ಯಾರ್ಥಿ ಮೊಯಿನ್ ಖಾನ್ ಕಟ್ಟಡದ ಮೇಲಿನಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದನು. ಇದರ ಬೆನ್ನಲ್ಲೇ ವಿದ್ಯಾರ್ಥಿನಿಯೋರ್ವಳು ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದಕ್ಕೆ ಶಿಕ್ಷಕಿ ನಿಂದಿಸಿದ್ದು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದೆ.