ರಾಜ್ಯಶಾಸನಕ ಪುತ್ರ ಎಂದು ಹೇಳಿಕೊಂಡು ಒಂಟಿ ಮಹಿಳೆಯರ ಮೇಲೆ ಅತ್ಯಾಚಾರ, ಲೂಟಿ: ಆರೋಪಿ ಬಂಧನ
ಶಾಸಕನ ಪುತ್ರನೆಂದು ಹೇಳಿಕೊಂಡು ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರನ್ನು ಅಪಹರಿಸಿ ಅತ್ಯಾಚಾರವೆಸಗಿ, ಚಿನ್ನಾಭರಣ ದೋಚುತ್ತಿದ್ದ ಕುಖ್ಯಾತ ಕಾಮುಕನನ್ನು ಹಲಸೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.