Cheating

2. 42 ಕೋಟಿ ರು. ಮೌಲ್ಯದ ಚಿನ್ನ ಖರೀದಿಸಿ ವಂಚನೆ: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಬಂಧನ
ರಾಜ್ಯ

2. 42 ಕೋಟಿ ರು. ಮೌಲ್ಯದ ಚಿನ್ನ ಖರೀದಿಸಿ ವಂಚನೆ: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಬಂಧನ

ಬಾಗಲಗುಂಟೆ ನಿವಾಸಿ ಶ್ವೇತಾಗೌಡ ಬಂಧಿತ ಆರೋಪಿ. ಕೆಲ ದಿನಗಳ ಹಿಂದೆ ಅವಿನ್ಯೂ ರಸ್ತೆಯ ನವರತ್ನ ಜ್ಯುವೆಲರ್ಸ್‌ ಮಳಿಗೆಯಲ್ಲಿ ಸುಮಾರು 2.42 ಕೋಟಿ ರು. ಮೌಲ್ಯದ ಆಭರಣವನ್ನು ಖರೀದಿಸಿ ಶ್ವೇತಾ ವಂಚಿಸಿದ್ದಳು.

ಮಕ್ಕಳಿಗೆ ಸರ್ಕಾರಿ ಉದ್ಯೋಗ ಕೊಡಿಸುವ ಆಮಿಷ: ದಂಪತಿಗೆ 47 ಲಕ್ಷ ರೂ ವಂಚಿಸಿದ ಪೊಲೀಸ್!
ರಾಜ್ಯ

ಮಕ್ಕಳಿಗೆ ಸರ್ಕಾರಿ ಉದ್ಯೋಗ ಕೊಡಿಸುವ ಆಮಿಷ: ದಂಪತಿಗೆ 47 ಲಕ್ಷ ರೂ ವಂಚಿಸಿದ ಪೊಲೀಸ್!

ಆರೋಪಿಯನ್ನು ನಗರದ ಸಿಎಆರ್ (ಕೇಂದ್ರ ವಿಭಾಗ) ನಲ್ಲಿರುವ ಹೆಡ್ ಕಾನ್‌ಸ್ಟೆಬಲ್ ಪ್ರಶಾಂತ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ದೀಪಾ ಮತ್ತು ಇತರ ಇಬ್ಬರು ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

BJP ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ: ಪ್ರಹ್ಲಾದ್ ಜೋಶಿ ಕುಟುಂಬಸ್ಥರ ವಿರುದ್ಧ FIR ದಾಖಲು
ರಾಜ್ಯ

BJP ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ: ಪ್ರಹ್ಲಾದ್ ಜೋಶಿ ಕುಟುಂಬಸ್ಥರ ವಿರುದ್ಧ FIR ದಾಖಲು

ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನು ವಾಪಸ್ ನೀಡದೆ ಮೋಸ ಮಾಡಿದ್ದಾರೆಂದು ಸುನೀತಾ ಚವ್ಹಾಣ್ ಎಂಬುವವರು ದೂರು ನೀಡಿದ್ದಾರೆ.

ಕೊಪ್ಪಳ: ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ವಾಪಸ್ ಕಸಿದುಕೊಂಡ ಅಂಗನವಾಡಿ ಶಿಕ್ಷಕಿ ವಿಡಿಯೋ ವೈರಲ್!
ರಾಜ್ಯ

ಕೊಪ್ಪಳ: ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ವಾಪಸ್ ಕಸಿದುಕೊಂಡ ಅಂಗನವಾಡಿ ಶಿಕ್ಷಕಿ ವಿಡಿಯೋ ವೈರಲ್!

ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದರು. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ.

ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ: ರಾಮನಗರ ಪೊಲೀಸರ ವಿರುದ್ಧ ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!
ರಾಜ್ಯ

ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ: ರಾಮನಗರ ಪೊಲೀಸರ ವಿರುದ್ಧ ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!

ಆರೋಪಿ ದಯಾನಂದ ತನ್ನನ್ನು ಪ್ರೀತಿಸಿ, ವಂಚಿಸಿದ್ದಾನೆ. ನಾನು ಗರ್ಭಿಣಿಯಾದ ಬಳಿಕ ಗರ್ಭಪಾತ ಮಾಡಿಸಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳದೆ, ನನಗೆ ನ್ಯಾಯ ಕೊಡಿಸದೆ ಪೊಲೀಸರು ವಂಚಿಸಿದ್ದಾರೆ.

16 ಮಂದಿ ಬಾಡಿಗೆದಾರರಿಗೆ ವಂಚನೆ: ಮಹಿಳೆ ಬಂಧನ
ರಾಜ್ಯ

16 ಮಂದಿ ಬಾಡಿಗೆದಾರರಿಗೆ ವಂಚನೆ: ಮಹಿಳೆ ಬಂಧನ

ಆರೋಪಿತ ಮಹಿಳೆ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ಗೃಹ ಸಾಲ ಪಡೆದುಕೊಂಡಿದ್ದರು. ಆದರೆ, ಸಾಲ ತೀರಿಸದ ಹಿನ್ನೆಲೆಯಲ್ಲಿ ಬ್ಯಾಂಕ್‌ ಅಧಿಕಾರಿಗಳು ಅಪಾರ್ಟ್‌ಮೆಂಟ್‌ ವಶಕ್ಕೆ ಪಡೆಯಲು ಬಂದಾಗ ವಂಚನೆಗೊಳಗಾಗಿರುವುದು ಭೋಗ್ಯದಾರರಿಗೆ ಗೊತ್ತಾಗಿದೆ.

ಹೈದರಾಬಾದ್‌: ದೆಹಲಿ ಮೂಲದ ವ್ಯಕ್ತಿಗೆ 20 ಲಕ್ಷ ರೂ. ವಂಚನೆ, ಪಿಹೆಚ್ ಡಿ ಸ್ಕಾಲರ್ ಬಂಧನ
ದೇಶ

ಹೈದರಾಬಾದ್‌: ದೆಹಲಿ ಮೂಲದ ವ್ಯಕ್ತಿಗೆ 20 ಲಕ್ಷ ರೂ. ವಂಚನೆ, ಪಿಹೆಚ್ ಡಿ ಸ್ಕಾಲರ್ ಬಂಧನ

ಆರೋಪಿ ಲಕ್ಕು ಅಖಿಲೇಶ್ವರ್ ರೆಡ್ಡಿ ತೆಲಂಗಾಣದ ನಿವಾಸಿಯಾಗಿದ್ದು, ಅವರು ಬಿಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಪಿಹೆಚ್ ಡಿ ವ್ಯಾಸಂಗ ಮಾಡುತ್ತಿದ್ದಾರೆ ಮತ್ತು ಫ್ಲೆಕ್ಸ್ ಪ್ರಿಂಟಿಂಗ್ ವ್ಯವಹಾರ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣ ಹೂಡಿಕೆ ಮಾಡಲು ದಂಪತಿಗೆ ವಂಚನೆ: ಹಣಕಾಸು ಸಂಸ್ಥೆ ಮ್ಯಾನೇಜರ್ ಗೆ 21 ಲಕ್ಷ ರೂ ದಂಡ, 5 ವರ್ಷ ಶಿಕ್ಷೆ
ರಾಜ್ಯ

ಹಣ ಹೂಡಿಕೆ ಮಾಡಲು ದಂಪತಿಗೆ ವಂಚನೆ: ಹಣಕಾಸು ಸಂಸ್ಥೆ ಮ್ಯಾನೇಜರ್ ಗೆ 21 ಲಕ್ಷ ರೂ ದಂಡ, 5 ವರ್ಷ ಶಿಕ್ಷೆ

ಪೋಂಜಿ ಯೋಜನೆಯಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿ ದಂಪತಿಯನ್ನು ವಂಚಿಸಿದ ಆರೋಪದ ಮೇಲೆ ಫಾಸ್ಟರ್‌ಫಿನ್ ಕ್ಯಾಪಿಟಲ್ ಮ್ಯಾನೇಜ್‌ಮೆಂಟ್‌ನ ಪಾಲುದಾರ ಮೊಹಮ್ಮದ್ ಇಧರೀಸ್‌ಗೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 21 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ಸೆಕ್ಸ್, ವಂಚನೆ; ನಟನ ವಿರುದ್ಧ ದೂರು ದಾಖಲು
ಸಿನಿಮಾ ಸುದ್ದಿ

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ಸೆಕ್ಸ್, ವಂಚನೆ; ನಟನ ವಿರುದ್ಧ ದೂರು ದಾಖಲು

27 ವರ್ಷದ ಬ್ಯೂಟಿಷಿಯನ್ ಒಬ್ಬರು, ಕೆಲವು ಕನ್ನಡ ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿರುವ ಸಂತೋಷ್ ವಿರುದ್ಧ ದೂರು ದಾಖಲಿಸಿದ್ದಾರೆ.