Check Bounce

ಚೆಕ್ ಮೂಲಕ ಲಂಚ ಪಡೆದು, ಅಪ್ಪನ ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ: ಮಧು ಬಂಗಾರಪ್ಪ ಆಕ್ರೋಶ
ಚೆಕ್ ಮೂಲಕ ಲಂಚ ಪಡೆದು, ಸಹಿ ಮಾಡಿ ಅಪ್ಪನನ್ನು ಜೈಲಿಗೆ ಕಳುಹಿಸುವ ಕೆಲಸ ನಾನು ಮಾಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಿಡಿ ಕಾರಿದ್ದಾರೆ.

ಕಡೂರು ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣ
ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.

ಬಿಗ್ ಬಾಸ್ ಮನೆಯಿಂದಲೇ ಸ್ಪರ್ಧಿಯನ್ನು ಎತ್ತಿ ಹಾಕಿಕೊಂಡು ಬಂದ ಪೊಲೀಸರು!
ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಅಭಿಜಿತ್ ಬಿಚುಕಲೆ ಎಂಬುವರನ್ನು ಪೊಲೀಸರು ಸೆಟ್ ನಿಂದಲೇ ನೇರವಾಗಿ ಬಂಧಿಸಿರುವ ಘಟನೆ ನಡೆದಿದೆ.

ಚೆಕ್ ಬೌನ್ಸ್ ಆದ್ರೆ, ತಿಹಾರ್ ಜೈಲಿಗೆ ಕಳುಹಿಸುತ್ತೇವೆ: ಸುಬ್ರತಾ ರಾಯ್'ಗೆ ಸುಪ್ರೀಂ ಎಚ್ಚರಿಕೆ
ಸಾಲ ಮರುಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್.19ರೊಳಗಾಗಿ ರೂ.2,550ಕೋಟಿಗಳನ್ನು ನ್ಯಾಯಾಲಯದಲ್ಲಿ ಠೇವಣಿ ಮಾಡದಿದ್ದರೆ, ತಿಹಾರ್ ಜೈಲಿಗೆ ಕಳುಹಿಸುತ್ತೇವೆಂದು ಸುಪ್ರೀಂಕೋರ್ಟ್ ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ಅವರಿಗೆ ಗುರುವಾರ...

"ಕೊಟ್ನಲ್ಲಪ್ಪೋ ಕೈ": ಚೆಕ್ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ ರಿಷಿ ಬಂಧನ
ಕೊಟ್ಲಲ್ಲಪ್ಪೋ ಕೈ ಚಿತ್ರ ವಿವಾದ ಮತ್ತು ನಟಿ ಮೈತ್ರಿಯಾ ಗೌಡ ಅವರನ್ನು ವಿವಾಹವಾಗಿದ್ದೇನೆ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ವಿವಾದಿತ ನಿರ್ದೇಶಕ ರಿಷಿ ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಚೆಕ್ ಬೌನ್ಸ್ ಕಾನೂನು ಇನ್ನಷ್ಟು ಕಠಿಣ; ಜಾಮೀನು ರಹಿತ ಅಪರಾಧ ಪಟ್ಟಿಗೆ ಸೇರ್ಪಡೆ?
ಚೆಕ್ ಬೌನ್ಸ್ ಪ್ರಕರಣಗಳ ಇತ್ಯರ್ಥ ಕುರಿತಂತೆ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಚೆಕ್ ಬೌನ್ಸ್ ಕಾನೂನನ್ನು ಮತ್ತಷ್ಟು ಕಠಿಣಗೊಳಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

