check bounce case

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟ Rajpal Yadav ತಿಹಾರ್ ಜೈಲಿಗೆ ಶರಣು!
ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ಸಿಗದ ಕಾರಣ ಬಾಲಿವುಡ್ ನಟ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪ ಅವರಿಗೆ ವಿಧಿಸಿದ್ದ ಶಿಕ್ಷೆ ಅಮಾನತು
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು 56ನೇ ಸೆಷನ್ಸ್ ನ್ಯಾಯಾಲಯ ಅಮಾನತಿನಲ್ಲಿ ಇರಿಸಿದೆ.

ಚೆಕ್ ಬೌನ್ಸ್ ಪ್ರಕರಣ: ನಟ ನೀನಾಸಂ ಅಶ್ವತ್ಥ್ ಬಂಧನ-ಬಿಡುಗಡೆ
ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್ ಮಾಡಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ: ವೈಎಸ್‌ವಿ ದತ್ತಾ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೈಎಸ್ ವಿ ದತ್ತಾ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲುಶಿಕ್ಷೆ: ಕಾನೂನು ಕುಣಿಕೆಯಿಂದ ತಪ್ಪಿಸಲು ಸುಳ್ಳುಕಥೆ ಕಟ್ಟಿದ ಶಾಸಕ ಕುಮಾರಸ್ವಾಮಿ
ಎಂಟು ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಬೆಂಗಳೂರು ಸಿಟಿ ಕೋರ್ಟ್ ದೋಷಿ ಎಂದು ಘೋಷಿಸಿದೆ.

ಚೆಕ್ಬೌನ್ಸ್ ಪ್ರಕರಣ: ನಟ, ನಿರ್ದೇಶಕ ಗುರು ಪ್ರಸಾದ್ ಬಂಧನ
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ಗುರು ಪ್ರಸಾದ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆವೈ ನಂಜೇಗೌಡ ತಪ್ಪಿತಸ್ಥ: ಬರೋಬ್ಬರಿ 49.65 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್!
ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು ಇದೇ ವೇಳೆ 49.65 ಲಕ್ಷ ದಂಡ ವಿಧಿಸಿದೆ.

ಚೆಕ್ ಬೌನ್ಸ್ ಪ್ರಕರಣ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಖುಲಾಸೆ
ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಾಬು ರಾವ್ ಚಿಂಚನ್ಸೂರ್ ಅವರನ್ನು ನಗರ ನ್ಯಾಯಾಲಯ ಖುಲಾಸೆಗೊಳಿಸಿದೆ.

ಚೆಕ್ ಬೌನ್ಸ್ ಪ್ರಕರಣ: ಮಾಳವಿಕಾ ಸಿದ್ಧಾರ್ಥ್‌ಗೆ ನಿರೀಕ್ಷಣಾ ಜಾಮೀನು
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಸಿದ್ಧಾರ್ಥ್ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

