ರಾಜಕೀಯರಾಜ್ಯದ ಚೆಕ್'ಪೋಸ್ಟ್ ಗಳಲ್ಲಿ ಕೋಟಿಗಟ್ಟಲೆ ಹಣವನ್ನು ವಸೂಲಿ ಮಾಡುತ್ತಿದೆ ಸಿದ್ದು ಸರ್ಕಾರ: ಹೆಚ್.ಡಿ ಕುಮಾರಸ್ವಾಮಿ
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ) ಜಾರಿಗೆ ತಂದ ಬಳಿಕ ರಾಜ್ಯ ಸರ್ಕಾರ ಚೆಕ್ ಪೋಸ್ಟ್ ಗಳಲ್ಲಿ ಕೋಟಿಗಟ್ಟಲೆ ಹಣವನ್ನು ವಸೂಲಿ ಮಾಡುತ್ತಿದೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ಶನಿವಾರ...