ರಾಜ್ಯಬೆಳಗಾವಿ ಸಂತ್ರಸ್ತ ಮಹಿಳೆಗೆ 2 ಎಕರೆ ಭೂಮಿ, 5 ಲಕ್ಷ ರೂ. ಪರಿಹಾರ ವಿತರಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರ ಮಂಗಳವಾರ ಎರಡು ಎಕರೆ ಭೂಮಿ ಹಾಗೂ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದೆ.