ರಾಜ್ಯಚಿತ್ರದುರ್ಗ: ಇಬ್ಬರು ಪುಟ್ಟ ಮಕ್ಕಳೊಂದಿಗೆ ಚೆಕ್ ಡ್ಯಾಂಗೆ ಹಾರಿ ಮಹಿಳೆ ಆತ್ಮಹತ್ಯೆ
ತೀವ್ರ ಮದ್ಯಪಾನದ ಚಟಕ್ಕೆ ಒಳಗಾಗಿದ್ದ ಪತಿಯ ಕಿರುಕುಳ ತಾಳಲಾರದೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ಮಹಿಳೆ ಚೆಕ್ ಡ್ಯಾಂಗೆ ಹಾರಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ.