ರಾಜ್ಯಬೆಳ್ಳಂಬೆಳಗ್ಗೆ ಸೈಕಲ್ ಏರಿದ ಸಿಎಂ ಬೊಮ್ಮಾಯಿ:'ಚೀರ್ ಫಾರ್ ಇಂಡಿಯಾ' ಸೈಕಲ್ ಜಾಥಾಕ್ಕೆ ಚಾಲನೆ
ರಾಜಕೀಯ ನಾಯಕರೆಂದರೆ ಬಿಳಿ ಶರ್ಟ್, ಪಂಜೆ, ಪೈಜಾಮ, ಪ್ಯಾಂಟ್ ಧರಿಸಿಕೊಂಡು ಓಡಾಡುವುದು ಸಾಮಾನ್ಯ ಸಂಗತಿ. ನಾಡಿನ ಮುಖ್ಯಮಂತ್ರಿಯಾಗಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದ ಮುಖ್ಯಮಂತ್ರಿ ಭಾನುವಾರ ಬೆಳ್ಳಂಬೆಳಗ್ಗೆ ಪ್ಯಾಂಟ್ ಟೀ ಶರ್ಟ್ ಧರಿಸಿ ಸೈಕಲ್ ಏರಿದ್ದಾರೆ.