ದೇಶಕುನೋ ರಾಷ್ಟ್ರೀಯ ಉದ್ಯಾನ: ಚಿರತೆ ಮರಿ ಸಾವು, ಮೂರು ತಿಂಗಳಲ್ಲಿ 3 ವಯಸ್ಕ ಚಿರತೆಗಳು ಮರಣ
ಕುನೋ ರಾಷ್ಟ್ರೀಯ ಉದ್ಯಾನವನದಿಂದ ಮತ್ತೊಂದು ದುರಂತ ಸುದ್ದಿ ಹೊರಬಿದ್ದಿದೆ. ನಮೀಬಿಯಾದಿಂದ ತರಲಾದ ಚಿರತೆಯ ಮರಿಯೊಂದು ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಸಾವಿನ ಪ್ರಕರಣವನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.