Cheetah Helicopter

ಲೇಹ್‌ನಲ್ಲಿ ಚೀತಾ ಹೆಲಿಕಾಪ್ಟರ್ ಅಪಘಾತ: ಪವಾಡಸದೃಶ್ಯ ಬದುಕುಳಿದ ಮೇಜರ್ ಜನರಲ್; ಸೆಲ್ಫಿ ವೈರಲ್!
ಲಡಾಖ್‌ನ ಲೇಹ್ ಬಳಿಯ ಪರ್ವತ ಟ್ಯಾಂಗ್ಸ್ಟೆ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತದಿಂದ ಮೂವರು ಭಾರತೀಯ ಸೇನಾ ಅಧಿಕಾರಿಗಳು ಸ್ವಲ್ಪದರಲ್ಲಿ ಪಾರಾಗಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್ ಸಾವು!
ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದ ಭಾರತೀಯ ಸೇನಾಯ 'ಚೀತಾ' ಹೆಲಿಕಾಪ್ಟರ್ ನ ಇಬ್ಬರು ಪೈಲೆಟ್ ಗಳು ಮೃತಪಟ್ಟಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಪತನ: ಪೈಲಟ್ ಗಾಗಿ ಶೋಧ ಕಾರ್ಯಾಚರಣೆ
ಭಾರತೀಯ ಸೇನಾಯ 'ಚೀತಾ' ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್ ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಚೀತಾ ಹೆಲಿಕಾಪ್ಟರ್ ಅಪಘಾತ: ಇಬ್ಬರು ಪೈಲಟ್‌ಗಳಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ 'ಚೀತಾ' ತುರ್ತು ಭೂಸ್ಪರ್ಶ: ಪೈಲಟ್‍ಗಳು ಸುರಕ್ಷಿತ
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸೋಮವಾರ ಸೇನಾ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿದ್ದು ಪೈಲಟ್ ಮತ್ತು ಸಹ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ.

ಭೂಪಾಲ್: ಮಿಗ್ 21 ದುರಂತ ಮಾಸುವ ಮುನ್ನವೇ ಚೀತಾ ಚಾಪರ್ ಪತನ, ಇಬ್ಬರು ಪೈಲಟ್ ಗಳ ಸಾವು
ಭೂತಾನ್ ನಲ್ಲಿ ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ದುರಂತದಲ್ಲಿ ಹೆಲಿಕಾಪ್ಟರ್ ನಲ್ಲಿ ಇಬ್ಬರೂ ಪೈಲಟ್ ಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪ.ಬಂಗಾಳದಲ್ಲಿ ಚೀತಾ ಹೆಲಿಕಾಪ್ಟರ್ ಪತನ; 3 ಸೇನಾಧಿಕಾರಿಗಳ ಸಾವು, ಓರ್ವನ ಸ್ಥಿತಿ ಗಂಭೀರ
ಪಶ್ಚಿಮ ಬಂಗಾಳದಲ್ಲಿ ಬೀಕರ ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸೇನಾಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

