cheetah

ಕುನೋ ಉದ್ಯಾನವನದಲ್ಲಿ ಚೀತಾಗಳ ಪ್ರಾಣ ಉಳಿಸಲು ಶತಪ್ರಯತ್ನ ಮಾಡಲಾಗುತ್ತಿದೆ: ಸುಪ್ರೀಂಗೆ ಕೇಂದ್ರ ಅಫಿಡವಿಟ್
ದೇಶ

ಕುನೋ ಉದ್ಯಾನವನದಲ್ಲಿ ಚೀತಾಗಳ ಪ್ರಾಣ ಉಳಿಸಲು ಶತಪ್ರಯತ್ನ ಮಾಡಲಾಗುತ್ತಿದೆ: ಸುಪ್ರೀಂಗೆ ಕೇಂದ್ರ ಅಫಿಡವಿಟ್

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 9 ಚೀತಾಗಲು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ವಿಚಾರಣೆ ನಡೆಯಿತು. ದೇಶದಲ್ಲಿ ಚೀತಾಗಳ ಪುನರ್ವಸತಿಯಲ್ಲಿ ಕೆಲವು ಸಮಸ್ಯೆಗಳಿವೆ, ಆದರೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಕುನೋ ಅರಣ್ಯಕ್ಕೆ ಮತ್ತೊಂದು ಚೀತಾ ಬಿಡುಗಡೆ, ಒಟ್ಟು ಸಂಖ್ಯೆ 10ಕ್ಕೆ ಏರಿಕೆ!
ದೇಶ

ಕುನೋ ಅರಣ್ಯಕ್ಕೆ ಮತ್ತೊಂದು ಚೀತಾ ಬಿಡುಗಡೆ, ಒಟ್ಟು ಸಂಖ್ಯೆ 10ಕ್ಕೆ ಏರಿಕೆ!

ಚೀತಾ ಉಪಕ್ರಮದ ಅಡಿಯಲ್ಲಿ ಇಂದು ದೇಶಕ್ಕೆ ಆಗಮಿಸಿರುವ ಚೀತಾಗಳ ಪೈಕಿ ಮತ್ತೊಂದು ಚೀತಾವನ್ನು ಕುನೋ ಆರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ.

6 ಸಾವುಗಳ ನಡುವೆಯೇ ಕುನೋ ಅರಣ್ಯಕ್ಕೆ ಮತ್ತೆ 7 ನಮೀಬಿಯನ್ ಚೀತಾಗಳ ಬಿಡುಗಡೆ
ದೇಶ

6 ಸಾವುಗಳ ನಡುವೆಯೇ ಕುನೋ ಅರಣ್ಯಕ್ಕೆ ಮತ್ತೆ 7 ನಮೀಬಿಯನ್ ಚೀತಾಗಳ ಬಿಡುಗಡೆ

6 ಚೀತಾಗಳ ಸಾವಿನ ಹೊರತಾಗಿಯೂ ಕುನೋ ಅರಣ್ಯಕ್ಕೆ ಮತ್ತೆ 7 ನಮೀಬಿಯನ್ ಚೀತಾಗಳ ಬಿಡುಗಡೆ ಮಾಡುವ ಕುರಿತು ಸಿದ್ಧತೆ ಆರಂಭವಾಗಿದೆ.

ಕುನೋ ಕಾಡಿನ ದೊಡ್ಡ ಕಾಡು ಪ್ರದೇಶಕ್ಕೆ ಮತ್ತೊಂದು ಚೀತಾ ಬಿಡುಗಡೆ; ಆವರಣದಲ್ಲಿರುವ ಚೀತಾಗಳ ಸಂಖ್ಯೆ 7ಕ್ಕೆ ಏರಿಕೆ
ದೇಶ

ಕುನೋ ಕಾಡಿನ ದೊಡ್ಡ ಕಾಡು ಪ್ರದೇಶಕ್ಕೆ ಮತ್ತೊಂದು ಚೀತಾ ಬಿಡುಗಡೆ; ಆವರಣದಲ್ಲಿರುವ ಚೀತಾಗಳ ಸಂಖ್ಯೆ 7ಕ್ಕೆ ಏರಿಕೆ

ಕುನೋ ರಾಷ್ಟ್ರೀಯ ಉದ್ಯಾನವನ (ಕೆಎನ್ ಪಿ) ನಲ್ಲಿ ಮತ್ತೊಂದು ಚೀತಾವನ್ನು ಬೇಟೆಗೆ ಅನುಕೂಲಕರವಾಗಿರುವ ದೊಡ್ಡ ಆವರಣಕ್ಕೆ ಬಿಡುಗಡೆ ಮಾಡಲಾಗಿದೆ.  

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವು!
ದೇಶ

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವು!

ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವನ್ನಪ್ಪಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ದಕ್ಷಾ ಹೆಣ್ಣು ಚಿರತೆ ಮೃತಪಟ್ಟಿರುವುದಾಗಿ ಮಧ್ಯ ಪ್ರದೇಶ ಮುಖ್ಯ ಅರಣ್ಯಾ ಸಂರಕ್ಷಣಾಧಿಕಾರಿ ಜೆ ಎಸ್ ಚೌಹ್ಹಾಣ್ ತಿಳಿಸಿದ್ದಾರೆ.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ
ದೇಶ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ

ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ಭಾರತಕ್ಕೆ ತರಲಾಗಿದ್ದ 8 ಚೀತಾಗಳಲ್ಲಿ ಒಂದಾದ ಸಿಯಾಯಾ ಎಂಬ ಚೀತಾ ನಾಲ್ಕು ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ.

ದಕ್ಷಿಣ ಆಫ್ರಿಕಾದಿಂದ ಭಾರತದ ಗ್ವಾಲಿಯರ್‌ಗೆ ಇನ್ನೂ 12 ಚಿರತೆಗಳ ಆಗಮನ!
ದೇಶ

ದಕ್ಷಿಣ ಆಫ್ರಿಕಾದಿಂದ ಭಾರತದ ಗ್ವಾಲಿಯರ್‌ಗೆ ಇನ್ನೂ 12 ಚಿರತೆಗಳ ಆಗಮನ!

ದಕ್ಷಿಣ ಆಫ್ರಿಕಾದಿಂದ ತರಲಾಗುತ್ತಿರುವ 12 ಚಿರತೆಗಳು ಭಾರತಕ್ಕೆ ಬಂದಿವೆ. ಭಾರತೀಯ ವಾಯುಪಡೆಯ C-17 Globemaster ಕಾರ್ಗೋ ವಿಮಾನವು ಈ ಚಿರತೆಗಳನ್ನು ಹೊತ್ತುಕೊಂಡು ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ ಹತ್ತು ಗಂಟೆಯ ಸುಮಾರಿಗೆ ಬಂದಿಳಿದಿದೆ.

ಕ್ವಾರಂಟೈನ್ ಮುಗಿಸಿದ ಮೂರನೇ ಚೀತಾ, ಕುನೊ ಪಾರ್ಕ್ ನ ದೊಡ್ಡ ಆವರಣಕ್ಕೆ ಬಿಡುಗಡೆ
ದೇಶ

ಕ್ವಾರಂಟೈನ್ ಮುಗಿಸಿದ ಮೂರನೇ ಚೀತಾ, ಕುನೊ ಪಾರ್ಕ್ ನ ದೊಡ್ಡ ಆವರಣಕ್ಕೆ ಬಿಡುಗಡೆ

ನಮೀಬಿಯಾದಿಂದ ಭಾರತದ ಮಧ್ಯ ಪ್ರದೇಶಕ್ಕೆ ತರಲಾಗಿರುವ 8 ಚೀತಾಗಳ ಪೈಕಿ ಮತ್ತೊಂದು  ಚೀತಾದ ಕಡ್ದಾಯ ಕ್ವಾರಂಟೈನ್ ಮುಗಿದ ಹಿನ್ನೆಲೆಯಲ್ಲಿ ಶುಕ್ರಾವರ ಕುನೊ ಕಾಡಿನ ದೊಡ್ಡ ಆವರಣಕ್ಕೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೀತಾಗಳು ಮನೆಗೆ ಹಿಂತಿರುಗಿರುವುದರಿಂದ ದೇಶದಲ್ಲಿ ಹೊಸ ಉತ್ಸಾಹ ಮರಳಿದೆ: ಪ್ರಧಾನಿ ನರೇಂದ್ರ ಮೋದಿ
ದೇಶ

ಚೀತಾಗಳು ಮನೆಗೆ ಹಿಂತಿರುಗಿರುವುದರಿಂದ ದೇಶದಲ್ಲಿ ಹೊಸ ಉತ್ಸಾಹ ಮರಳಿದೆ: ಪ್ರಧಾನಿ ನರೇಂದ್ರ ಮೋದಿ

ಕೆಲ ದಿನಗಳ ಹಿಂದೆ ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಆಫ್ರಿಕಾದಿಂದ 8 ಚೀತಾಗಳನ್ನು ತರಿಸಿಕೊಂಡ ನಂತರ ದೇಶಕ್ಕೆ ಹೊಸ ಉತ್ಸಾಹ ಬಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಇಂದು ಭಾರತ ದೇಶ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದ್ದು, ಇಲ್ಲಿನ ಪರಿಸರ ವ್ಯವಸ್ಥೆ ನಿರಂತರವಾಗಿ ಬಲಗೊಳ್ಳುತ್ತಿದೆ ಎಂದರು.