Cheluvarayaswamy

ನಾಟಿ‌ ಶೈಲಿ ಅಡುಗೆ‌ ಮನೆಯಲ್ಲಿ‌ರಬೇಕು, ಸಂಸತ್‌ಗೆ ಅನ್ವಯವಾಗುವುದಿಲ್ಲ: ಸುಮಲತಾ ಅಂಬರೀಷ್ ಟಾಂಟ್ ಯಾರಿಗೆ?
ರಾಜಕೀಯ

ನಾಟಿ‌ ಶೈಲಿ ಅಡುಗೆ‌ ಮನೆಯಲ್ಲಿ‌ರಬೇಕು, ಸಂಸತ್‌ಗೆ ಅನ್ವಯವಾಗುವುದಿಲ್ಲ: ಸುಮಲತಾ ಅಂಬರೀಷ್ ಟಾಂಟ್ ಯಾರಿಗೆ?

ಸಂಸದರಾಗುವವರಿಗೆ ನೆಲ, ಜಲ, ಜನರ ಸಮಸ್ಯೆ ಬಗ್ಗೆ ಧ್ವನಿ ಎತ್ತುವ ಕನಿಷ್ಠ ಅರ್ಹತೆ ಇರಬೇಕು ಎಂದು ಸಂಸದೆ ಸುಮಲತಾ ಅಂಬರೀಷ್ ವ್ಯಂಗ್ಯವಾಡಿದ್ದಾರೆ.

ನಾನು ಕೇಸರಿ ಶಾಲು ಹಾಕಿಕೊಂಡಿದ್ದು ಮಹಾನ್ ಅಪರಾಧವಾ? ಎಚ್.ಡಿ ಕುಮಾರಸ್ವಾಮಿ
ರಾಜಕೀಯ

ನಾನು ಕೇಸರಿ ಶಾಲು ಹಾಕಿಕೊಂಡಿದ್ದು ಮಹಾನ್ ಅಪರಾಧವಾ? ಎಚ್.ಡಿ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎನ್​ ಚಲುವರಾಯಸ್ವಾಮಿ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಹೆಚ್ ​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಜನವರಿ 5 ರಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ‘ಸಿರಿಧಾನ್ಯ ಮೇಳ’!
ರಾಜ್ಯ

ಜನವರಿ 5 ರಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ‘ಸಿರಿಧಾನ್ಯ ಮೇಳ’!

ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಜ.5ರಿಂದ 7ರ ವರೆಗೆ 3 ದಿನಗಳ ಕಾಲ ‘ಸಿರಿಧಾನ್ಯ ಮತ್ತು ಸಾವಯವ ಅಂತರ್ ರಾಷ್ಟ್ರೀಯ ವಾಣಿಜ್ಯ ಮೇಳ’‌ ವನ್ನು ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಂಗಳವಾರ ಮಾಹಿತಿ ನೀಡಿದರು.

ಸಿರಿಧಾನ್ಯ ಬೆಳೆಯುವ ರೈತರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ: ಸಚಿವ ಚೆಲುವರಾಯ ಸ್ವಾಮಿ
ರಾಜ್ಯ

ಸಿರಿಧಾನ್ಯ ಬೆಳೆಯುವ ರೈತರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ: ಸಚಿವ ಚೆಲುವರಾಯ ಸ್ವಾಮಿ

ರಾಜ್ಯದಲ್ಲಿ ಸಿರಿದಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ರಾಜ್ಯ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಗುರುವಾರ ಹೇಳಿದರು.

ರಾಜಕೀಯ ವೇದಿಕೆಯಾಗಿ ಮಾರ್ಪಟ್ಟ ರೈತ ದಸರಾ ಕಾರ್ಯಕ್ರಮ: ಬಿಜೆಪಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ
ರಾಜ್ಯ

ರಾಜಕೀಯ ವೇದಿಕೆಯಾಗಿ ಮಾರ್ಪಟ್ಟ ರೈತ ದಸರಾ ಕಾರ್ಯಕ್ರಮ: ಬಿಜೆಪಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ

ರೈತ ದಸರಾ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸದ್ಯಕ್ಕೆ ರಾಜ್ಯದಲ್ಲಿ ಮೋಡ ಬಿತ್ತನೆ ಪ್ರಸ್ತಾಪವಿಲ್ಲ: ಸಚಿವ ಚೆಲುವರಾಯಸ್ವಾಮಿ
ರಾಜ್ಯ

ಸದ್ಯಕ್ಕೆ ರಾಜ್ಯದಲ್ಲಿ ಮೋಡ ಬಿತ್ತನೆ ಪ್ರಸ್ತಾಪವಿಲ್ಲ: ಸಚಿವ ಚೆಲುವರಾಯಸ್ವಾಮಿ

ಸದ್ಯಕ್ಕೆ ರಾಜ್ಯದಲ್ಲಿ ಮೋಡ ಬಿತ್ತನೆ ಮಾಡುವ ಪ್ರಸ್ತಾಪವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಸೆಪ್ಟೆಂಬರ್ ಮೊದಲ ವಾರದೊಳಗೆ ಬರ ಪರಿಶೀಲನೆ: ಕೃಷಿ ಸಚಿವ ಚೆಲುವರಾಯಸ್ವಾಮಿ
ರಾಜ್ಯ

ಸೆಪ್ಟೆಂಬರ್ ಮೊದಲ ವಾರದೊಳಗೆ ಬರ ಪರಿಶೀಲನೆ: ಕೃಷಿ ಸಚಿವ ಚೆಲುವರಾಯಸ್ವಾಮಿ

ರಾಜ್ಯದಲ್ಲಿ ಶೇ.99ರಷ್ಟು ಮಳೆ ಕೊರತೆಯಾಗಿದ್ದು, 130 ತಾಲೂಕುಗಳ ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸಲು ಸೂಚಿಸಲಾಗಿದೆ. ಸೆಪ್ಟೆಂಬರ್‌ ಮೊದಲ ವಾರದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮಂಗಳವಾರ ಹೇಳಿದರು.

ಆರೋಪಿ ಸ್ಥಾನದಲ್ಲಿರುವ ಸಚಿವ ಚೆಲುವರಾಯಸ್ವಾಮಿಗೆ ಸಿಐಡಿ ಮಾಹಿತಿ ನೀಡುತ್ತಿದೆ: ಎಚ್‌ಡಿ.ಕುಮಾರಸ್ವಾಮಿ ಆರೋಪ
ರಾಜಕೀಯ

ಆರೋಪಿ ಸ್ಥಾನದಲ್ಲಿರುವ ಸಚಿವ ಚೆಲುವರಾಯಸ್ವಾಮಿಗೆ ಸಿಐಡಿ ಮಾಹಿತಿ ನೀಡುತ್ತಿದೆ: ಎಚ್‌ಡಿ.ಕುಮಾರಸ್ವಾಮಿ ಆರೋಪ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮತ್ತೊಂದು ಆರೋಪ ಮಾಡಿದ್ದಾರೆ.

ಕಾವೇರಿ ವಿವಾದ: ತಮಿಳುನಾಡು ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುತ್ತಿದೆ- ಸಚಿವ ಚೆಲುವರಾಯಸ್ವಾಮಿ
ರಾಜ್ಯ

ಕಾವೇರಿ ವಿವಾದ: ತಮಿಳುನಾಡು ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುತ್ತಿದೆ- ಸಚಿವ ಚೆಲುವರಾಯಸ್ವಾಮಿ

ಕರ್ನಾಟಕದ ಬರ ಪರಿಸ್ಥಿತಿಯನ್ನು ನೆರೆ ರಾಜ್ಯ ಅರ್ಥ ಮಾಡಿಕೊಳ್ಳಬೇಕು. ನೀರಿನ ಲಭ್ಯತೆ ಮತ್ತು ರಾಜ್ಯದ ಪ್ರಸ್ತುತ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆಂದು ಸಚಿವ ಚೆಲುವರಾಯಸ್ವಾಮಿಯವರು ಬುಧವಾರ ಹೇಳಿದರು.