ರಾಜ್ಯನಿರಂತರ ಮಳೆ: ಕೊಡಗು ಸಮೀಪದ ಚೆಂಬು ಗ್ರಾಮದಲ್ಲಿ ರಸ್ತೆಗಳು, ಸೇತುವೆಗಳಿಗೆ ಹಾನಿ, ಸಂಪರ್ಕ ಕಳೆದುಕೊಂಡ ಗ್ರಾಮ
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕೊಡಗು ಜಿಲ್ಲೆಯಲ್ಲಿ ಕೂಡ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಜಿಲ್ಲೆಯ ಚೆಂಬು ಗ್ರಾಮದಲ್ಲಿ ಜೂನ್ನಲ್ಲಿ ಏಳು ಬಾರಿ ಭೂಕಂಪನವಾಗಿದ್ದು, ಜಿಲ್ಲೆಯಲ್ಲೇ ಅತಿ ಹೆಚ್ಚು ಮುಂಗಾರು ಹಾನಿಗೊಳಗಾದ ಗ್ರಾಮ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.