ರಾಜ್ಯವಿಧಾನಸೌಧ, ವಿಕಾಸಸೌಧದಲ್ಲಿ ಆಯುಧ ಪೂಜೆಗೆ ರಾಸಾಯನಿಕ ಮಿಶ್ರಿತ ಬಣ್ಣ ಬಳಸಿದರೆ ಕ್ರಮ
ವಿಧಾನಸೌಧ, ವಿಕಾಸ ಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ಮಾಡುವ ಸಂದರ್ಭದಲ್ಲಿ ರಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಹಾಗೂ ಕಾರಿಡಾರ್ಗಳಲ್ಲಿ ಬಳಸಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಜವಾಬ್ದಾರರನ್ನಾಗಿ ಮಾಡುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.