chemical factory

ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ; ಉಸಿರುಗಟ್ಟಿ ಮೂವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ; Video
ರಾಜ್ಯ

ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ; ಉಸಿರುಗಟ್ಟಿ ಮೂವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ; Video

ಹೈದರಾಬಾದ್ ಮೂಲದ ಕಂಪನಿಯ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಕೆಮಿಕಲ್ ಸ್ಕ್ರಬರ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ.

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ರಾಸಾಯನಿಕ ಕಾರ್ಖಾನೆಯನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಬಿಹಾರ ಮೂಲಕ ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.

ಪಾಕಿಸ್ತಾನದಲ್ಲಿ ದುರಂತ; ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 15 ಮಂದಿ ಸಾವು
ವಿದೇಶ

ಪಾಕಿಸ್ತಾನದಲ್ಲಿ ದುರಂತ; ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 15 ಮಂದಿ ಸಾವು

ಲಾಹೋರ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಪಂಜಾಬ್‌ನ ಫೈಸಲಾಬಾದ್ ಜಿಲ್ಲೆಯಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ.

ರಾಜಸ್ಥಾನ: ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, ಮಾಲೀಕ ಸೇರಿ ಮೂವರು ಸಾವು
ದೇಶ

ರಾಜಸ್ಥಾನ: ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, ಮಾಲೀಕ ಸೇರಿ ಮೂವರು ಸಾವು

ವಸತಿ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ತಡರಾತ್ರಿ ನೈಟ್ರಿಕ್ ಆಮ್ಲ ಸೋರಿಕೆಯಾಗಿ 53 ಜನ ಅಸ್ವಸ್ಥರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹೇಂದ್ರ ಖಡ್ಗಾವತ್ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ; ಹೊತ್ತಿ ಉರಿದ ಕಾರ್ಖಾನೆ
ರಾಜ್ಯ

ದೊಡ್ಡಬಳ್ಳಾಪುರ: ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ; ಹೊತ್ತಿ ಉರಿದ ಕಾರ್ಖಾನೆ

ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಡೀ ಕಾರ್ಖಾನೆ ಬೆಂಕಿಗಾಹುತಿಯಾದ ಘಟನೆ ಸೋಮವಾರ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ನಾಲ್ವರ ಸಾವು, 11 ಮಂದಿಗೆ ಗಾಯ
ದೇಶ

ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ನಾಲ್ವರ ಸಾವು, 11 ಮಂದಿಗೆ ಗಾಯ

ಗುಜರಾತಿನ ವಡೋದರಾ ಜಿಐಡಿಸಿ ಪ್ರದೇಶದಲ್ಲಿ ಶುಕ್ರವಾರ ರಾಸಾಯನಿಕ ಕಾರ್ಖಾನೆಯ ಬಾಯ್ಲರ್ ಸ್ಪೋಟಗೊಂಡು ನಾಲ್ಕು ವರ್ಷದ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ.

ರಾಜಸ್ಥಾನ: ಕೋಟಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ
ದೇಶ

ರಾಜಸ್ಥಾನ: ಕೋಟಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ

ಕೋಟಾದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ  ಶುಕ್ರವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ರಾಸಾಯನಿಕ ಘಟಕದಲ್ಲಿ ಸ್ಫೋಟ: ಐವರಿಗೆ ಗಾಯ 
ದೇಶ

ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ರಾಸಾಯನಿಕ ಘಟಕದಲ್ಲಿ ಸ್ಫೋಟ: ಐವರಿಗೆ ಗಾಯ 

ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯ ರಾಸಾಯನಿಕ ಕಂಪೆನಿಯ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿ ಹತ್ತಿಕೊಂಡ ಬೆಂಕಿಯಿಂದ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.

ಹೈದರಾಬಾದ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಹಲವರಿಗೆ ಗಂಭೀರ ಗಾಯ
ದೇಶ

ಹೈದರಾಬಾದ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಹಲವರಿಗೆ ಗಂಭೀರ ಗಾಯ

ಹೈದರಾಬಾದ್ ನ ಹೊರವಲಯದಲ್ಲಿರುವ ಬೊಲ್ಲಾರಮ್ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಹಲವು ಗಂಭೀರವಾಗಿ ಗಾಯಗೊಂಡಿದ್ದಾರೆ.