chemical gas leak

ಹೈದರಾಬಾದ್ ನಲ್ಲಿ ವಿಷಾನಿಲ ಸೋರಿಕೆ: 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಎನ್ ಡಿಆರ್ ಎಫ್ ನಿಂದ ಕಾರ್ಯಾಚರಣೆ!
ನೆರೆಯ ತೆಲಂಗಾಣದಲ್ಲಿ ಮತ್ತೊಂದು ವಿಷಾನಿಲ ಸೋರಿಕೆ ಪ್ರಕರಣ ವರದಿಯಾಗಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಲಾಕ್‌ಡೌನ್, ಬೇಸಿಗೆಯ ಉಷ್ಣತೆ ಅನಿಲ ಸೋರಿಕೆಗೆ ಕಾರಣವಾಯಿತೆ? ಮಾಲಿನ್ಯ ನಿಯಂತ್ರಣ ಮುಖ್ಯಸ್ಥರು ಹೇಳಿದ್ದೇನು?
ವಿಶಾಖಪಟ್ಟಣಂ ವಿಷಾನಿಲ ಸೋರಿಕೆಯಿಂದಾಗಿ 11 ಮಂದಿ ಮೃತಪಟ್ಟಿದ್ದು ಸಾವಿರಾರು ಮಂದಿ ಅಸ್ವಸ್ಥರಾಗಿದ್ದಾರೆ. ಇನ್ನು ಅನಿಲ ಸೋರಿಕೆಗೆ ಕಾರಣ ಏನಿರಬಹುದು ಎಂದು ಆಂಧ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯಸ್ಥರು ಅಂದಾಜಿಸಿದ್ದಾರೆ.

#ವಿಶಾಖಪಟ್ಟಣ ವಿಷಾನಿಲ ಸೋರಿಕೆ ದುರಂತದ ಚಿತ್ರಗಳು
ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಬೀದಿ ಬೀದಿಗಳಲ್ಲಿ ಮಲಗಿರುವ ಅಸ್ವಸ್ಥರ ಚಿತ್ರಗಳು ಮನನಕಲಕುವಂತಿದೆ.

ವಿಷಾನಿಲ ಸೋರಿಕೆ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ
ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.

ವಿಷಾನಿಲ ಸೋರಿಕೆ ತಡೆಯಲಾಗಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ: ಆಂಧ್ರ ಪ್ರದೇಶ ಡಿಜಿಪಿ
ವಿಶಾಖಪಟ್ಟಣಂನಲ್ಲಿನ ಎಲ್ ಜಿ ಪಾಲಿಮರ್ಸ್ ಇಂಡಸ್ಚ್ಟ್ರೀ ಕಾರ್ಖಾನೆಯಿಂದ ಸೋರಿಕೆಯಾಗುತ್ತಿದ್ದ ವಿಷಾನಿಲವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರ ಪ್ರದೇಶ ಡಿಜಿಪಿ ಗೌತಮ್ ಸವಾಂಗ್ ಹೇಳಿದ್ದಾರೆ.

ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ, ತನಿಖೆಗೆ ಆದೇಶ
ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ವಿಶಾಖಪಟ್ಟಣ ವಿಷಾನಿಲ ಸೋರಿಕೆ ದುರಂತ: ಜನರ ಜೀವ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮ- ಸಿಎಂ ಜಗನ್ ಮೋಹನ್ ರೆಡ್ಡಿ
ಜನರ ಜೀವ ರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮ ಕೈಗೊಂಡಿದ್ದೇವೆ ಎಂದು ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಗುರುವಾರ ಹೇಳಿದ್ದಾರೆ.

ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆ, ಕನಿಷ್ಠ 5 ಸಾವು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಅಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.

