Chemical Plant

ತೆಲಂಗಾಣ: ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟ: 12 ಕಾರ್ಮಿಕರ ಸಾವು, 34 ಮಂದಿಗೆ ಗಾಯ; Video
ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಗುಜರಾತ್: ರಾಸಾಯನಿಕ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆ, ನಾಲ್ವರು ಕಾರ್ಮಿಕರು ಸಾವು
ರಾತ್ರಿ 10 ಗಂಟೆ ಸುಮಾರಿಗೆ ಕಂಪನಿಯ ಸಿಎಂಎಸ್ ಸ್ಥಾವರದ ನೆಲ ಅಂತಸ್ತಿನ ಮೂಲಕ ಹಾದುಹೋಗಿರುವ ಪೈಪ್‌ನಿಂದ ಅನಿಲ ಸೋರಿಕೆಯಾಗಿದೆ.

ಸೂರತ್ ಕೆಮಿಕಲ್ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ
ಗುಜರಾತ್‌ನ ಸೂರತ್ ನಗರದಲ್ಲಿರುವ ರಾಸಾಯನಿಕ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾ: ಕೆಮಿಕಲ್ ಘಟಕದಲ್ಲಿ ಭೀಕರ ಸ್ಫೋಟ, ಕನಿಷ್ಠ 22 ಮಂದಿ ದಾರುಣ ಸಾವು
ಚೀನಾದ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ನಡೆದ ಭೀಕರ ಸ್ಫೋಟದಲ್ಲಿ ಕನಿಷ್ಠ 22 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ.

