ದೇಶಅಮಾನವೀಯ ಘಟನೆ: ಕೊರೋನಾ ಭೀತಿಯಿಂದ ಊರಿಗೆ ಬಂದ ಕಾರ್ಮಿಕರಿಗೆ ಕೆಮಿಕಲ್ ಸ್ಪ್ರೇ, ವಿಡಿಯೋ ವೈರಲ್!
ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ 21 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದ ಕಂಗೆಟ್ಟ ವಲಸೆ ಕಾರ್ಮಿಕರು ಭೀತಿಯಿಂದ ತಮ್ಮ ತಮ್ಮ ಊರಿಗೆ ತೆರಳುತ್ತಿದ್ದಾರೆ.