ದೇಶಅಮರಾವತಿ ಔಷಧ ವ್ಯಾಪಾರಿಯ ಹತ್ಯೆ: ಮಾಸ್ಟರ್ಮೈಂಡ್ ಇರ್ಫಾನ್ ಖಾನ್ ಬಂಧನ
ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದ ಮಹಾರಾಷ್ಟ್ರದ ಕೆಮಿಸ್ಟ್ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಇರ್ಫಾನ್ ಖಾನ್ ನನ್ನು ಬಂಧಿಸಿದ್ದಾರೆ.