Chenab Bridge

ಶ್ರೀನಗರ-ಚೆನಾಬ್‌ ಸೇತುವೆಗೆ ವಂದೇ ಭಾರತ್‌ ರೈಲಿನಲ್ಲಿ ಪ್ರಯಾಣಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸೋನಂ ವಾಂಗ್ಚುಕ್‌; Video
ದೇಶ

2025ರಲ್ಲಿ ಉದ್ಘಾಟನೆಯಾದ ವಿಶ್ವದ ಅತಿ ಎತ್ತರದ ರೈಲು ಕಮಾನು ಸೇತುವೆಯಾದ ಚೆನಾಬ್ ರೈಲು ಸೇತುವೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಈ ಪ್ರಯಾಣ ಅನುಭವ ಉತ್ತಮವಾಗಿತ್ತು ಎಂದು ಹೇಳಿದ್ದಾರೆ.

Watch | ರೈಲು ಚೆನಾಬ್ ಸೇತುವೆ ದಾಟುತ್ತಿದ್ದಂತೆಯೇ 'ನನ್ನ ಕಣ್ಣಲ್ಲಿ ನೀರು ಬಂತು'
ವಿಡಿಯೋ

"ನನ್ನಂತೆಯೇ ಸಾವಿರಾರು ಮಂದಿ ಶ್ರಮಿಸಿದ್ದಾರೆ, ಅನಗತ್ಯ ಪ್ರಚಾರ ಬೇಡ, ನನ್ನ ಗೌಪ್ಯತೆಯನ್ನು ಗೌರವಿಸಿ": ಚೆನಾಬ್ ಸೇತುವೆ ಯೋಜನಾ ಎಂಜಿನಿಯರ್ Madhavi Latha

ಪ್ರಮುಖ ಭೂತಾಂತ್ರಿಕ ಎಂಜಿನಿಯರ್ ಡಾ. ಜಿ. ಮಾಧವಿ ಲತಾ ಬೆಂಗಳೂರಿನ ಐಐಎಸ್ಸಿಯಲ್ಲಿ ಉನ್ನತ ಆಡಳಿತ ದರ್ಜೆಯ (ಎಚ್‌ಎಜಿ) ಪ್ರಾಧ್ಯಾಪಕರಾಗಿದ್ದಾರೆ.

ವಂದೇ ಭಾರತ್ ರೈಲು ಚೆನಾಬ್ ಸೇತುವೆ ದಾಟುತ್ತಿದ್ದಂತೆಯೇ 'ನನ್ನ ಕಣ್ಣಲ್ಲಿ ನೀರು ಬಂತು': ಫಾರೂಕ್ ಅಬ್ದುಲ್ಲಾ; Video

ಈ ಸೇತುವೆ ನಿರ್ಮಿಸಿದ ಎಲ್ಲಾ ಕಾರ್ಮಿಕರು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಫಾರುಕ್ ಅಬ್ದುಲ್ಲಾ ಹೇಳಿದರು.

'ಕಾಶ್ಮೀರದಿಂದ ಕನ್ಯಾಕುಮಾರಿ' ಎಂಬ ಮಾತು ವಾಸ್ತವ ರೂಪಕ್ಕೆ ಬಂದಿದೆ: ಜಮ್ಮು-ಕಾಶ್ಮೀರದಲ್ಲಿ ಚೆನಾಬ್ ಮತ್ತು ಅಂಜಿ ರೈಲು ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಎಂಟು ವರ್ಷಗಳಿಗೂ ಹೆಚ್ಚು ಅವಧಿಯಲ್ಲಿ 1,486 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

Watch | ಜಮ್ಮು-ಕಾಶ್ಮೀರ: ಚೆನಾಬ್ ರೈಲ್ವೆ ಸೇತುವೆ; ಪ್ರಧಾನಿ ಮೋದಿ ಉದ್ಘಾಟನೆ