ದೇಶಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಮಿಸಲಾಗುತ್ತಿರುವ ವಿಶ್ವದ ಅತಿ ಎತ್ತರದ ರೈಲು ಸೇತುವೆ ಡಿ. 2022ರ ವೇಳೆಗೆ ಕಾರ್ಯಾರಂಭ ಸಾಧ್ಯತೆ!
ಎಲ್ಲವೂ ಅಂದುಕೊಂಡಂತೆ ನಡೆದರೆ ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ವಿಶ್ವದ ಅತಿ ಎತ್ತರದ ರೈಲು ಸೇತುವೆಯು ಬಹುಶಃ ಡಿಸೆಂಬರ್ 2022ರ ವೇಳೆಗೆ ರೈಲು ಸಂಚಾರಕ್ಕೆ ಸಿದ್ಧವಾಗಬಹುದು.