ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪರಿಣಾಮ ಮೂವರು ತೆಲುಗು ದೇಶಂ ಪಕ್ಷದ ನಾಯಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ...