Chennai Super Kings

IPL 2025: ಸಾಂಪ್ರದಾಯಿಕ ಎದುರಾಳಿ CSK vs RCB ನಡುವಿನ ಪಂದ್ಯ ಯಾವಾಗ? ಟಿಕೆಟ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ...
ಐಪಿಎಲ್ 2025ರ ಆವೃತ್ತಿಯ ಎರಡನೇ ಪಂದ್ಯದಲ್ಲಿ ಉಭಯ ತಂಡಗಳು ಸೆಣಸಲಿವೆ. ಭಾನುವಾರ ತವರಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಜಯ ಸಾಧಿಸಿದೆ. ಇತ್ತ ಆರ್‌ಸಿಬಿ ಕೂಡ ಕೆಕೆಆರ್ ವಿರುದ್ಧ ಜಯ ಸಾಧಿಸಿದೆ.

'ನನ್ನ ಫ್ರಾಂಚೈಸಿ..': ವ್ಹೀಲ್‌ಚೇರ್‌ನಲ್ಲಿದ್ದರೂ ಸಹ CSK ನನ್ನನ್ನು ಐಪಿಎಲ್ ಆಡಲು ಎಳೆಯುತ್ತದೆ- ಎಂಎಸ್ ಧೋನಿ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ದಂತಕಥೆ ಎಂಎಸ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ನಿವೃತ್ತಿ ಹೊಂದುವ ಬಗ್ಗೆ ಮೌನ ಮುರಿದಿದ್ದಾರೆ.

'ಎರಡ್ಮೂರು ಆಟಗಾರರ ಮೇಲೆಯೇ ಗಮನ, ಅದಕ್ಕೆ ಅವರಿನ್ನೂ ಕಪ್ ಗೆದ್ದಿಲ್ಲ': RCB ವಿರುದ್ಧ CSK ಮಾಜಿ ಆಟಗಾರ ಗರಂ
ಟ್ರೋಫಿಗಳನ್ನು ಗೆಲ್ಲಬೇಕಾದರೆ, ತಂಡವು ಒಂದು ಘಟಕದಂತೆ ಆಡಬೇಕು. 2-3 ಆಟಗಾರರು ಮಾತ್ರ ಟ್ರೋಫಿಯನ್ನು ಗೆಲ್ಲಲು ನಿಮಗೆ ಸಹಾಯ ಮಾಡಲು ಸಾಧ್ಯವಿಲ್ಲ.

'ನಾನು ಮಧ್ಯ ಪ್ರವೇಶಿಸುವುದಿಲ್ಲ...': CSK ನಾಯಕ ರುತುರಾಜ್ ಗಾಯಕ್ವಾಡ್‌ಗೆ ಎಂಎಸ್ ಧೋನಿ ಸಂದೇಶ!
ಐಪಿಎಲ್‌ನಲ್ಲಿ ಧೋನಿ 212 ಪಂದ್ಯಗಳಲ್ಲಿ ಸಿಎಸ್‌ಕೆ ತಂಡವನ್ನು ಮುನ್ನಡೆಸಿದ್ದಾರೆ. 2008ರಲ್ಲಿ ಐಪಿಎಲ್ ಪ್ರಾರಂಭವಾದಾಗಿನಿಂದ ಅವರ ನಾಯಕತ್ವದಲ್ಲಿ ಸಿಎಸ್‌ಕೆ 128 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಮತ್ತು 82 ಪಂದ್ಯಗಳಲ್ಲಿ ಸೋಲು ಕಂಡಿದೆ.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಮಹತ್ವದ ನಿರ್ಧಾರ; ಕಡಿಮೆ ತೂಕದ ಬ್ಯಾಟ್ ಬಳಸಲಿದ್ದಾರೆ ಧೋನಿ?
ಧೋನಿ ಅಂಡರ್ 19 ಕ್ರಿಕೆಟ್ ಆಡುವಾಗ ಸುಮಾರು 1200 ಗ್ರಾಂ ತೂಕದ ಬ್ಯಾಟ್‌ಗಳನ್ನು ಬಳಸುತ್ತಿದ್ದರು. ಅವರ ಸಹ ಆಟಗಾರರು ಹಗುರವಾದ ಬ್ಯಾಟ್‌ಗಳನ್ನು ಬಳಸುತ್ತಿದ್ದರು.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಎಂಎಸ್ ಧೋನಿ ಮಹತ್ವದ ಹೇಳಿಕೆ!
ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಆಟಗಾರನಾಗಿ ಐದು ವರ್ಷಗಳಿಗೂ ಹೆಚ್ಚು ಕಾಲ ಕಳೆದಿರುವ ಧೋನಿ ಇದೀಗ ಅನ್‌ಕ್ಯಾಪ್ಡ್ ಆಟಗಾರನಾಗಿ ಆಡಲಿದ್ದಾರೆ.

IPL 2025: ಚೆನ್ನೈ ತಂಡಕ್ಕೆ Dwayne Bravo ಗುಡ್ ಬೈ, KKR ತಂಡದಲ್ಲಿ ಗಂಭೀರ್ ಸ್ಥಾನಕ್ಕೆ ಆಯ್ಕೆ!
ಕೋಲ್ಕತಾ ತಂಡದಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಗೌತಮ್ ಗಂಭೀರ್ ಇದೀಗ ಟೀಂ ಇಂಡಿಯಾದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದು, ಅವರ ಮೆಂಟರ್ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.

IPL 2025 ಹರಾಜಿಗೂ ಮುನ್ನ CSK ಗೆ ಆರ್ ಅಶ್ವಿನ್ ವಾಪಸ್; ಹೊಸ ಜವಾಬ್ದಾರಿ ನೀಡಿದ ಫ್ರಾಂಚೈಸಿ
ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು 2008 ರಿಂದ 2015ರವರೆಗೆ ತಾವು ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗೆ ಮರಳಿದ್ದು, ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಶ್ವಿನ್ ಐಪಿಎಲ್ 2024ನೇ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆಡಿದ್ದರು. ಈ ಹೊಸ ಜವಾಬ್ದಾರಿಯನ್ನು ಅವರಿಗೆ ಸಿಎಸ್‌ಕೆ ಮಾಲೀಕತ್ವ ಹೊಂದಿರುವ ಇಂಡಿಯಾ ಸಿಮೆಂಟ್ಸ್ ನೀಡಿದೆ.

ವಿಡಿಯೋ ವೈರಲ್: RCB ಬೆಂಬಲಿಗರಿಂದ ಸಿಎಸ್‌ಕೆ ಅಭಿಮಾನಿಗೆ ಕಿರುಕುಳ, ವ್ಯಾಪಕ ಟೀಕೆ
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್ 2024ನೇ ಆವೃತ್ತಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸಿಎಸ್‌ಕೆ ವಿರುದ್ಧ ಜಯ ಸಾಧಿಸಿದ್ದು, ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದೆ. ಆರ್‌ಸಿಬಿ ಬೆಂಬಲಿಗರು ತಮ್ಮ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಿಎಸ್‌ಕೆ ಅಭಿಮಾನಿಯೊಬ್ಬರನ್ನು ಕೆಣಕಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗಿದೆ.

