Chennai Super Kings

IPL 2023: ಚೆನ್ನೈ ವಿರುದ್ಧ ಕೊನೆಯ ಎಸೆತದಲ್ಲಿ ರೋಚಕ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್
ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಪಂಜಾಬ್ ಕಿಂಗ್ಸ್ (PBKS) 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

ಐಪಿಎಲ್ 2023: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 32 ರನ್ ಗಳ ಭರ್ಜರಿ ಜಯ
ಐಪಿಎಲ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ 32 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಐಪಿಎಲ್ 2023: ಹೈದರಾಬಾದ್ ವಿರುದ್ಧ ಚೆನ್ನೈಗೆ 7 ವಿಕೆಟ್ ಗಳ ಭರ್ಜರಿ ಗೆಲುವು
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 29ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಐಪಿಎಲ್ 2023: ಆರ್ ಸಿಬಿ ವಿರುದ್ಧ ಚೆನ್ನೈಗೆ 8 ರನ್ ಗಳ ರೋಚಕ ಜಯ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಐಪಿಎಲ್ 2023 CSK vs RR: ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 3 ರನ್ ಗಳ ಗೆಲುವು
ಚೆನ್ನೈ ನಲ್ಲಿ ನಡೆದ ಐಪಿಎಲ್ 17 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ತಂಡ 3 ರನ್ ಗಳ ಗೆಲುವು ಸಾಧಿಸಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 7 ವಿಕೆಟ್ ಗಳ ಜಯ
ಮುಂಬೈ ನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್- ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್ ಗಳ ಜಯ ಸಾಧಿಸಿದೆ.

IPL 2023: ಚೆನ್ನೈ ಅಬ್ಬರ... ಹೋರಾಡಿ ಸೋತ ಲಖನೌ ಸೂಪರ್ ಜೈಂಟ್ಸ್
ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಲಖನೌ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 12 ರನ್‌ಗಳಿಂದ ಜಯಗಳಿಸಿತ್ತು.

ಐಪಿಎಲ್ 2023: ಉದ್ಘಾಟನಾ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಸಿಎಸ್ ಕೆ ಮಣಿಸಿ ಗುಜರಾತ್ ಟೈಟನ್ಸ್ ಶುಭಾರಂಭ
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಐಪಿಎಲ್ 2023 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 5 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಶುಭಾರಂಭ ಮಾಡಿದೆ.

ಹಂಚಿಕೊಳ್ಳಲು ಕೆಲವು ರೋಚಕ ಸುದ್ದಿಗಳಿವೆ ಎಂದಿದ್ದ ಎಂಎಸ್ ಧೋನಿ, ಅಭಿಮಾನಿಗಳ ಕಾತರಕ್ಕೆ ತಣ್ಣೀರು
ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ವಹಿಸಿಕೊಂಡಿರುವ ಎಂಎಸ್ ಧೋನಿ ಭಾನುವಾರ ಘೋಷಣೆಯೊಂದನ್ನು ಮಾಡುವ ಮೂಲಕ ಲೇವಡಿಗೆ ಒಳಗಾಗಿದ್ದಾರೆ. ಇದು ಹೊಸ ಓರಿಯೊ ಪ್ರಚಾರ BringBack2011 ಆಗಿದೆ.

