Chennai Super Kings

ಐಪಿಎಲ್ 2020: ಜಡೇಜಾ ಆರ್ಭಟ, ಕೋಲ್ಕತ್ತಾ ವಿರುದ್ಧ ಚೆನ್ನೈಗೆ  6 ವಿಕೆಟ್​ ಗೆಲುವು
ಕ್ರಿಕೆಟ್

ಐಪಿಎಲ್ 2020: ಜಡೇಜಾ ಆರ್ಭಟ, ಕೋಲ್ಕತ್ತಾ ವಿರುದ್ಧ ಚೆನ್ನೈಗೆ  6 ವಿಕೆಟ್​ ಗೆಲುವು

ಐಪಿಎಲ್​ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದೆ.

ಐಪಿಎಲ್ 2020: ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಆರ್‌ಸಿಬಿ, ಕಾರಣ ಇಲ್ಲಿದೆ!
ಕ್ರಿಕೆಟ್

ಐಪಿಎಲ್ 2020: ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಆರ್‌ಸಿಬಿ, ಕಾರಣ ಇಲ್ಲಿದೆ!

ಪ್ರಸಕ್ತ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ತಂಡ ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

ಐಪಿಎಲ್ 2020: ಈ ಬಾರಿ ನಾವು ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಲಿಲ್ಲ: ಚೆನ್ನೈ ನಾಯಕ ಎಂಎಸ್ ಧೋನಿ
ಕ್ರಿಕೆಟ್

ಐಪಿಎಲ್ 2020: ಈ ಬಾರಿ ನಾವು ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಲಿಲ್ಲ: ಚೆನ್ನೈ ನಾಯಕ ಎಂಎಸ್ ಧೋನಿ

ಐಪಿಎಲ್ 2020 ಟೂರ್ನಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಹುತೇಕ ಹೊರ ಬಿದ್ದಿದ್ದು, ಈ ಬಾರಿ ನಾವು ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಲಿಲ್ಲ ಎಂದು ನಾಯಕ ಎಂಎಸ್ ಧೋನಿ ಹೇಳಿದ್ದಾರೆ.

ಸೋಲಿನ ಸುಳಿಯಲ್ಲಿರುವ ಸಿಎಸ್‌ಕೆಗೆ ಮತ್ತೊಂದು ಆಘಾತ: ಐಪಿಎಲ್ ನಿಂದ ಡ್ವೇನ್‌ ಬ್ರಾವೊ ನಿರ್ಗಮನ
ಕ್ರಿಕೆಟ್

ಸೋಲಿನ ಸುಳಿಯಲ್ಲಿರುವ ಸಿಎಸ್‌ಕೆಗೆ ಮತ್ತೊಂದು ಆಘಾತ: ಐಪಿಎಲ್ ನಿಂದ ಡ್ವೇನ್‌ ಬ್ರಾವೊ ನಿರ್ಗಮನ

ಚೆನ್ನೈ ಸೂಪರ್ ಕಿಂಗ್ಸ್ ಟೀಂನ ಆಲ್ ರೌಂಡರ್  ಡ್ವೇನ್‌ ಬ್ರಾವೊ ಗಾಯದ ಸಮಸ್ಯೆಯ ಕಾರಣದಿಂದ ಇಲ್ಲಿ ನಡೆಯುತ್ತಿರುವ ಐಪಿಎಲ್ ಸರಣಿಯಿಂದ ಹೊರನಡೆದಿದ್ದಾರೆ, ಈಗಾಗಲೇ ಸೋಲಿನ ಆಘಾತವನ್ನು ಅನುಭವಿಸುತ್ತಿರುವ ತಂಡಕ್ಕೆ ಬ್ರಾವೊ  ಅಕಾಲಿಕ ನಿರ್ಗಮನ ಮತ್ತೊಂದು ಹೊಡೆತ ನೀಡಿದೆ. 

ಐಪಿಎಲ್ ನಲ್ಲಿ ಚೊಚ್ಚಲ ಶತಕ ಸಿಡಿಸಿದ ಧವನ್: ಸಿಎಸ್ ಕೆ ವಿರುದ್ಧ ಡೆಲ್ಲಿ ಗೆ 5 ವಿಕೆಟ್ ಗಳ ಜಯ 
ಕ್ರಿಕೆಟ್

ಐಪಿಎಲ್ ನಲ್ಲಿ ಚೊಚ್ಚಲ ಶತಕ ಸಿಡಿಸಿದ ಧವನ್: ಸಿಎಸ್ ಕೆ ವಿರುದ್ಧ ಡೆಲ್ಲಿ ಗೆ 5 ವಿಕೆಟ್ ಗಳ ಜಯ 

ಶಾರ್ಜಾದಲ್ಲಿ ಅ.17 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್ ಮನ್ ಶಿಖರ್ ಧವನ್ ಚೊಚ್ಚಲ ಶತಕ ಭಾರಿಸಿದ್ದು, ತಂಡದ ಭರ್ಜರಿ ಗೆಲುವಿಗೆ ನೆರವಾಗಿದ್ದಾರೆ. 

ಐಪಿಎಲ್ 2020: ಗೆಲುವಿನ ಲಯಕ್ಕೆ ಮರಳಿದ ಧೋನಿ ಪಡೆ, ಹೈದರಾಬಾದ್ ವಿರುದ್ಧ ಚೆನ್ನೈಗೆ 20 ರನ್ ಗಳ ಜಯ
ಕ್ರಿಕೆಟ್

ಐಪಿಎಲ್ 2020: ಗೆಲುವಿನ ಲಯಕ್ಕೆ ಮರಳಿದ ಧೋನಿ ಪಡೆ, ಹೈದರಾಬಾದ್ ವಿರುದ್ಧ ಚೆನ್ನೈಗೆ 20 ರನ್ ಗಳ ಜಯ

ಹಾಲಿ ವರ್ಷದ ಐಪಿಎಲ್ ಟೂರ್ನಿಯಲ್ಲಿ ಸೋಲಿನ ಸುಳಿಗೆ ಸುಲುಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿನ ಟ್ರ್ಯಾಕ್ ಮರಳಿದ್ದು, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 20 ರನ್ ಗಳ ಜಯ ಸಾಧಿಸಿದೆ.

ಐಪಿಎಲ್ 2020: 37 ರನ್ ಗಳಿಂದ ಚೆನೈ ಸೂಪರ್ ಕಿಂಗ್ಸ್ ಅನ್ನು ಬಗ್ಗು ಬಡಿದ ಆರ್ ಸಿಬಿ
ಕ್ರಿಕೆಟ್

ಐಪಿಎಲ್ 2020: 37 ರನ್ ಗಳಿಂದ ಚೆನೈ ಸೂಪರ್ ಕಿಂಗ್ಸ್ ಅನ್ನು ಬಗ್ಗು ಬಡಿದ ಆರ್ ಸಿಬಿ

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆದ ಹಣಾಹಣಿಯಲ್ಲಿ ಬೆಂಗಳೂರು ತಂಡ 37 ರನ್​ಗಳ ಭರ್ಜರಿ ಜಯ ಸಾಧಿಸಿತು.

ಅಣ್ಣ ನಿನ್ನ ದಮ್ಮಯ್ಯ, ಬ್ಯಾಟ್ ಮಾತ್ರ ಹಿಡಿಬೇಡ: ನಿಧಾನಗತಿಯ ಬ್ಯಾಟಿಂಗ್‌ ಜಾಧವ್‌ ವಿರುದ್ಧ ಮುಗಿಬಿದ್ದ ಟ್ರೋಲಿಗರು!
ಕ್ರಿಕೆಟ್

ಅಣ್ಣ ನಿನ್ನ ದಮ್ಮಯ್ಯ, ಬ್ಯಾಟ್ ಮಾತ್ರ ಹಿಡಿಬೇಡ: ನಿಧಾನಗತಿಯ ಬ್ಯಾಟಿಂಗ್‌ ಜಾಧವ್‌ ವಿರುದ್ಧ ಮುಗಿಬಿದ್ದ ಟ್ರೋಲಿಗರು!

ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧದ ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 10 ರನ್‌ಗಳ ಸೋಲು ಅನುಭವಿಸಿದ ಬೆನ್ನಲ್ಲೆ ಸಿಎಸ್‌ಕೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಕೇದಾರ್‌ ಜಾಧವ್‌ ಅವರನ್ನು ನೆಟ್ಟಿಗರು ಟ್ವಿಟರ್‌ನಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.

ಐಪಿಎಲ್ 2020: ಚೆನ್ನೈ ತಂಡವನ್ನು 10 ರನ್ ಗಳಿಂದ ಮಣಿಸಿದ ಕೆಕೆಆರ್
ಕ್ರಿಕೆಟ್

ಐಪಿಎಲ್ 2020: ಚೆನ್ನೈ ತಂಡವನ್ನು 10 ರನ್ ಗಳಿಂದ ಮಣಿಸಿದ ಕೆಕೆಆರ್

ಐಪಿಎಲ್ 13ನೇ ಆವೃತ್ತಿಯ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 10 ರನ್ ಗಳಿಂದ ಸೋಲು ಕಂಡಿದೆ.