ದೇಶಚಲಿಸುತ್ತಿರುವ ರೈಲಿನಲ್ಲಿ ವಿದ್ಯಾರ್ಥಿನಿಯಿಂದ ಅಪಾಯಕಾರಿ 'ಸ್ಟಂಟ್ಸ್'; ಆಘಾತಕಾರಿ ವಿಡಿಯೋ ವೈರಲ್
ರಸ್ತೆಯಲ್ಲಿ ಅಥವಾ ಅನೇಕ ಸ್ಥಳಗಳಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುವ ಜನರನ್ನು ನೋಡಿರುತ್ತೀರೀ. ನಿಜವಾಗಿಯೂ ರಾತ್ರೋರಾತ್ರಿ ಫೇಮಸ್ ಆಗಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸ್ಟಂಟ್ಗಳನ್ನು ಮಾಡುತ್ತಾರೆ.