Chennai

Fengal cyclone: ಕರ್ನಾಟಕದಲ್ಲೂ ಚಂಡಮಾರುತ ಎಫೆಕ್ಟ್, ಬೆಂಗಳೂರು ಸೇರಿ ಹಲವೆಡೆ ಮಳೆ! ಹವಾಮಾನ ಇಲಾಖೆ ಎಚ್ಚರಿಕೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ (Fengal Cyclone) ಅಬ್ಬರ ರಾಜ್ಯದ ಮೇಲೂ ಪ್ರಭಾವ ಬೀರುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು (Bengaluru) ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳನ್ನು ಕಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Cyclone Fengal: ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ, 1 ಸಾವು, ಚೆನ್ನೈ ವಿಮಾನ ನಿಲ್ದಾಣ ಸ್ಥಗಿತ
ತಮಿಳುನಾಡಿನ ಕರಾವಳಿಗೆ ಫೆಂಗಲ್ ಚಂಡಮಾರುತ ಶನಿವಾರ ಅಪ್ಪಳಿಸಿದ್ದು, ರಾಜಧಾನಿ ಚೆನ್ನೈ ಸೇರಿದಂತೆ ಹಲವು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಚೆನ್ನೈ ನಲ್ಲಿ ಚಂಡಮಾರುತ: ಜಲಾವೃತಗೊಂಡ ಎಟಿಎಂ ನಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾಗಿ ವ್ಯಕ್ತಿ ಸಾವು!
ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿಯ ದೇಹ ತೇಲುತ್ತಿತ್ತು. ಸ್ಥಳೀಯರು ಅದನ್ನು ಮರದ ಕಂಬದಿಂದ ಮುಂದೂಡಿದರು.

ಫೆಂಗಾಲ್ ಚಂಡಮಾರುತ: ಚೆನ್ನೈಯ 134 ಪ್ರದೇಶಗಳು ಜಲಾವೃತ, ಭಾರೀ ಮಳೆಗೆ 7 ಸಬ್ ವೇಗಳು ಬಂದ್
ಪಾಲಿಕೆಯು 329 ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಅವುಗಳಿಗೆ ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

Watch | ಚೆನ್ನೈ: ರಸ್ತೆ ಬದಿ ಕುಳಿತಿದ್ದ ಮಹಿಳೆಯರಿಗೆ ಕಾರು ಡಿಕ್ಕಿ, ಐವರು ಸಾವು

ಚೆನ್ನೈ: ರಸ್ತೆ ಬದಿ ಕುಳಿತಿದ್ದ ಮಹಿಳೆಯರಿಗೆ ಕಾರು ಡಿಕ್ಕಿ, ಐವರು ಸಾವು
ಮಹಿಳೆಯರು ತಮ್ಮ ಜಾನುವಾರುಗಳನ್ನು ಸಮೀಪದ ಹೊಲಗಳಿಗೆ ಮೇಯಲು ಬಿಟ್ಟು ರಸ್ತೆ ಬದಿಯಲ್ಲಿ ಕುಳಿತಿದ್ದಾಗ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆದಿದೆ.

Cyclone Fengal: ತಮಿಳುನಾಡಿನಲ್ಲಿ ಭಾರಿ ಮಳೆ, ಕರ್ನಾಟಕದಲ್ಲೂ 'ವರ್ಷಧಾರೆ'!

Fengal ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್; ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ!
ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ.

ಕೌಲಾಲಂಪುರದಿಂದ ಚೆನ್ನೈಗೆ ಹಾರುತ್ತಿದ್ದ ವಿಮಾನದಲ್ಲಿ ಮಹಿಳೆ ಸಾವು
ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

