Chennai

ಆಗಸ್ಟ್ 15 ರಿಂದ ಶಿವಮೊಗ್ಗ-ಚೆನ್ನೈಗೆ ವಿಮಾನ ಹಾರಾಟ ಆರಂಭ
ರಾಜ್ಯ

ಆಗಸ್ಟ್ 15 ರಿಂದ ಶಿವಮೊಗ್ಗ-ಚೆನ್ನೈಗೆ ವಿಮಾನ ಹಾರಾಟ ಆರಂಭ

ಚೆನ್ನೈ ವಿಮಾನ ಹಾರಾಟದ ಜೊತೆಗೆ ವಾರದಲ್ಲಿ ಒಂದು ದಿನ ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೂ ಸ್ಪೈಸ್ ಜೆಟ್ ಹಾರಾಟ ನಡೆಸಲಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಮಧ್ಯ ಕರ್ನಾಟಕದ ಪ್ರಮುಖ ನಿಲ್ದಾಣ ಆಗಿದೆ.

ತಮಿಳುನಾಡು BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿ ಎನ್‌ಕೌಂಟರ್ ನಲ್ಲಿ ಹತ
ದೇಶ

ತಮಿಳುನಾಡು BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿ ಎನ್‌ಕೌಂಟರ್ ನಲ್ಲಿ ಹತ

ಆರ್ಮ್‌ಸ್ಟ್ರಾಂಗ್‌ ಹತ್ಯೆಗೆ ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಲು ಮುಂದಾಗಿದ್ದ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಆತನ ಮೇಲೆ ಗುಂಡು ಹಾರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು BSP ರಾಜ್ಯಾಧ್ಯಕ್ಷನ ಹತ್ಯೆ: ಮೃತದೇಹವನ್ನು ಬಿಎಸ್ ಪಿ ಕಚೇರಿಯಲ್ಲಿ ಸಮಾಧಿ ಮಾಡುವಂತಿಲ್ಲ- ಕೋರ್ಟ್
ದೇಶ

ತಮಿಳುನಾಡು BSP ರಾಜ್ಯಾಧ್ಯಕ್ಷನ ಹತ್ಯೆ: ಮೃತದೇಹವನ್ನು ಬಿಎಸ್ ಪಿ ಕಚೇರಿಯಲ್ಲಿ ಸಮಾಧಿ ಮಾಡುವಂತಿಲ್ಲ- ಕೋರ್ಟ್

ಆರ್ಮ್‌ಸ್ಟ್ರಾಂಗ್ ಅವರ ದೇಹವನ್ನು ಪಕ್ಕದ ತಿರುವಳ್ಳುವರ್ ಜಿಲ್ಲೆಯಲ್ಲಿ ಖಾಸಗಿ ಒಡೆತನದ ಒಂದು ಎಕರೆ ಜಾಗದಲ್ಲಿ ಸಮಾಧಿ ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

ತಮಿಳುನಾಡು BSP ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆ!
ದೇಶ

ತಮಿಳುನಾಡು BSP ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆ!

ಪೊಲೀಸರ ಪ್ರಕಾರ, ಆರ್ಮ್‌ಸ್ಟ್ರಾಂಗ್ ತನ್ನ ಪಕ್ಷದ ಕೆಲವು ಕಾರ್ಯಕರ್ತರೊಂದಿಗೆ ಸೆಂಬಿಯಮ್‌ನ ವೇಣುಗೋಪಾಲ್ ಸ್ಟ್ರೀಟ್‌ನಲ್ಲಿ ಸುಮಾರು 7 ಗಂಟೆಗೆ ಕಟ್ಟಡದ ನಿರ್ಮಾಣ ಕಾರ್ಯವನ್ನು ನೋಡಿಕೊಳ್ಳುತ್ತಿದ್ದರು.

One-off Test: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳಾ ತಂಡಕ್ಕೆ 10 ವಿಕೆಟ್ ಭರ್ಜರಿ ಜಯ!
ಕ್ರಿಕೆಟ್

One-off Test: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳಾ ತಂಡಕ್ಕೆ 10 ವಿಕೆಟ್ ಭರ್ಜರಿ ಜಯ!

ದಕ್ಷಿಣ ಆಫ್ರಿಕಾ ನೀಡಿದ 37ರನ್ ಗಳ ಅಲ್ಪ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೇ 3 ರನ್ ಗಳಿಸಿ 10 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.

ಫುಟ್​ಪಾತ್ ​ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿದ ಸಂಸದರ ಮಗಳಿಗೆ ''ಸ್ಟೇಷನ್ ಜಾಮೀನು'', ಬಿಡುಗಡೆ!
ದೇಶ

ಫುಟ್​ಪಾತ್ ​ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿದ ಸಂಸದರ ಮಗಳಿಗೆ ''ಸ್ಟೇಷನ್ ಜಾಮೀನು'', ಬಿಡುಗಡೆ!

ಫುಟ್​ಪಾತ್ ​ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಸಂಸದರೊಬ್ಬರ ಮಗಳು ಕಾರು ಹರಿಸಿ ಕೊಂದು ಹಾಕಿದ್ದು, ಆಕೆ ''ಸ್ಟೇಷನ್ ಜಾಮೀನಿ''ನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!
ಸಿನಿಮಾ ಸುದ್ದಿ

ಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಮತ್ತು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಜೂನ್ 10ರಂದು ಚೆನ್ನೈನ ಗೇರುಗಂಬಾಕ್ಕಂನಲ್ಲಿರುವ ಶ್ರೀ ಯೋಗಾ ಆಂಜನೇಯ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಬಂಧಿಕರು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹ ನೆರವೇರಿತು.

ಲೋಕಸಭಾ ಚುನಾವಣೆಯಲ್ಲಿ ಜನರಿಂದ ಪ್ರಬಲ ವಿರೋಧ ಪಕ್ಷ ಆಯ್ಕೆ: ಸೂಪರ್ ಸ್ಟಾರ್ ರಜನಿಕಾಂತ್
ದೇಶ

ಲೋಕಸಭಾ ಚುನಾವಣೆಯಲ್ಲಿ ಜನರಿಂದ ಪ್ರಬಲ ವಿರೋಧ ಪಕ್ಷ ಆಯ್ಕೆ: ಸೂಪರ್ ಸ್ಟಾರ್ ರಜನಿಕಾಂತ್

ನರೇಂದ್ರ ಮೋದಿ ಅವರು ಇಂದು ಸಂಜೆ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೇಶ, ವಿದೇಶದ ಆಹ್ವಾನಿತ ಗಣ್ಯರು ರಾಷ್ಟ್ರ ರಾಜಧಾನಿಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಪರ್ ಸ್ಟಾರ್ ರಜನಿಕಾಂತ್ ಬೆಳಗ್ಗೆ ನವದೆಹಲಿಗೆ ತೆರಳಿದರು.

ಎಕ್ಸ್‌ಪ್ರೆಸ್ ಗ್ರೂಪ್‌ ಸಂಸ್ಥಾಪಕ ರಾಮನಾಥ್ ಗೋಯೆಂಕಾ ಸೊಸೆ ಸರೋಜ್ ಗೋಯೆಂಕಾ ನಿಧನ
ದೇಶ

ಎಕ್ಸ್‌ಪ್ರೆಸ್ ಗ್ರೂಪ್‌ ಸಂಸ್ಥಾಪಕ ರಾಮನಾಥ್ ಗೋಯೆಂಕಾ ಸೊಸೆ ಸರೋಜ್ ಗೋಯೆಂಕಾ ನಿಧನ

ಎಕ್ಸ್‌ಪ್ರೆಸ್ ಗ್ರೂಪ್‌ ಸಂಸ್ಥಾಪಕ ಮತ್ತು ಖ್ಯಾತ ಭಾರತೀಯ ಪತ್ರಿಕೋದ್ಯಮಿ ರಾಮನಾಥ್ ಗೋಯೆಂಕಾ ಅವರ ಏಕೈಕ ಪುತ್ರ ದಿವಂಗತ ಭಗವಾನ್ ದಾಸ್ ಗೋಯೆಂಕಾ ಅವರ ಪತ್ನಿ ಸರೋಜ್ ಗೋಯೆಂಕಾ ಅವರು ಚೆನ್ನೈನಲ್ಲಿ ನಿಧನ.