Chennai

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಮೃತದೇಹ ಶ್ರೀಲಂಕಾಕ್ಕೆ ರವಾನೆ
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಶ್ರೀಲಂಕಾದ ಪ್ರಜೆ ಸಂತನ್ ಅವರ ಮೃತದೇಹವನ್ನು ಅಂತಿಮ ವಿಧಿವಿಧಾನಗಳಿಗಾಗಿ ಶುಕ್ರವಾರ ಇಲ್ಲಿಂದ ಶ್ರೀಲಂಕಾಕ್ಕೆ ಕೊಂಡೊಯ್ಯಲಾಯಿತು ಎಂದು ಅವರ ವಕೀಲ ಪುಗಜೆಂಧಿ ತಿಳಿಸಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಯಾಗಿದ್ದ ಅಪರಾಧಿ ಸಂತನ್ ಸಾವು
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಯಾದ ಅಪರಾಧಿಗಳಲ್ಲಿ ಒಬ್ಬರಾಗಿದ್ದ ಸಂತನ್ ಅಲಿಯಾಸ್ ಸುಥೆಂತಿರಾಜ ಅವರು ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ (RGGGH) ಬುಧವಾರ ನಿಧನರಾಗಿದ್ದಾರೆ.

ಐಪಿಎಲ್ 2024: ಮಾರ್ಚ್ 22ಕ್ಕೆ ಚೆನ್ನೈನಲ್ಲಿ CSK vs RCB ನಡುವೆ ಉದ್ಘಾಟನಾ ಪಂದ್ಯ!
2024ರ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದ್ದು, ಮಾರ್ಚ್ 22 ರಂದು ಚೆನ್ನೈನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಉದ್ಘಾಟನಾ ಪಂದ್ಯ ನಡೆಯಲಿದೆ.

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಭಾಷಣ ತಿರಸ್ಕರಿಸಿ ರಾಷ್ಟ್ರಗೀತೆಗೂ ಮುನ್ನ ಹೊರ ನಡೆದ ರಾಜ್ಯಪಾಲ ರವಿ
ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ಹೈಡ್ರಾಮಾವೇ ನಡೆದಿದ್ದು, ರಾಷ್ಟ್ರಗೀತೆಗೂ ಮುನ್ನವೇ ರಾಜ್ಯಪಾಲ ರವಿ ಅವರು ಕಾರ್ಯಕ್ರಮ ಮೊಟಕುಗೊಳಿಸಿ ಹೊರ ನಡೆದಿದ್ದಾರೆ.

ಒಡಿಶಾ: ರಾಜವಂಶಸ್ಥೆ, 10 ಬಾರಿ ಶಾಸಕಿಯಾಗಿದ್ದ ಸುಜ್ಞಾನ ಕುಮಾರಿ ದೇವ್ ನಿಧನ
ಬಿಜು ಜನತಾ ದಳ (ಬಿಜೆಡಿ) ನಾಯಕಿ ಹಾಗೂ 10 ಬಾರಿ ಶಾಸಕಿಯಾಗಿದ್ದ ವಿ.ಸುಜ್ಞಾನ ಕುಮಾರಿ ದೇವ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಬಂಧನ, 1.70 ಕೋಟಿ ರೂ. ಮೌಲ್ಯದ 2 ಐಷಾರಾಮಿ ಕೈಗಡಿಯಾರ ವಶ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಂಡೀಗಢದ ಒಂದು ಸ್ಥಾನವನ್ನು ಹೊರತುಪಡಿಸಿ ಪಂಜಾಬ್ನ ಎಲ್ಲಾ 13 ಸ್ಥಾನಗಳಲ್ಲಿ ಎಎಪಿ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದೆ. ಇದರಿಂದಾಗಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

13 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್!
ಇಲ್ಲಿನ 13 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು.

ಬೆಂಗಳೂರಿನ ಮೊದಲ ಚಾಲಕ ರಹಿತ ರೈಲು ಚೀನಾದಿಂದ ಚೆನ್ನೈಗೆ ಆಗಮನ; ನಾಳೆ ಬೆಂಗಳೂರಿಗೆ ರವಾನೆ ಸಾಧ್ಯತೆ
ಬೆಂಗಳೂರಿನ ನಮ್ಮ ಮೆಟ್ರೋಗೆ ಮೊದಲ ಚಾಲಕ ರಹಿತ ರೈಲು ಶಾಂಘೈನಿಂದ ಚೆನ್ನೈ ಬಂದರಿಗೆ ಬಂದು ತಲುಪಿದೆ. ಕಸ್ಟಮ್ಸ್ ಕ್ಲಿಯರೆನ್ಸ್ ನಂತರ, ರೈಲನ್ನು ರಸ್ತೆ ಮೂಲಕ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತರಲಾಗುತ್ತದೆ, ಆರು ಬೋಗಿಗಳನ್ನು ಟ್ರೇಲರ್ಗಳ ಮೂಲಕ ಸಾಗಿಸಲಾಗುತ್ತದೆ.

ThinkEdu 2024: ನ್ಯಾಯಾಧೀಶರ ನೇಮಕಾತಿಗಾಗಿ ಕಾರ್ಯಾಂಗ-ನ್ಯಾಯಾಂಗದ ನಡುವೆ ನೇರ ಸಂವಾದ ಮುಖ್ಯ: SK ಕೌಲ್
ನ್ಯಾಯಾಧೀಶರ ನೇಮಕಾತಿಗಾಗಿ ಕಾರ್ಯಾಂಗ-ನ್ಯಾಯಾಂಗದ ನಡುವಿನ ನೇರ ಸಂವಾದ ಮುಖ್ಯವಾಗಿದ್ದು, ನ್ಯಾಯಮೂರ್ತಿಗಳ ನೇಮಕಾತಿಗೆ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ನೇರ ಸಂವಾದ ಇರಬೇಕು ಎಂದು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಸಂಜಯ್ ಕಿಶನ್ ಕೌಲ್ ಹೇಳಿದ್ದಾರೆ.

