Chennai

ನನ್ನ ರಾಜಕೀಯ ಪ್ರವೇಶದ ಬಗ್ಗೆ TVK ನಾಯಕನ ಆರೋಪ ಸುಳ್ಳು: ಸೂಪರ್‌ಸ್ಟಾರ್ ರಜಿನಿಕಾಂತ್!
ತಾವು ನಟನನ್ನು ಟೀಕಿಸುತ್ತಿಲ್ಲ. ಆದರೆ, ಟಿವಿಕೆ ಸಂಸ್ಥಾಪಕ ವಿಜಯ್ ಅವರಿಗೆ ಇಂತಹ ಎಲ್ಲ ರೀತಿಯ ಒತ್ತಡವನ್ನು ಮೆಟ್ಟಿನಿಲ್ಲುವ ಧೈರ್ಯವನ್ನು ಹೊಂದಿದ್ದಾರೆ ಎಂಬುದನ್ನು ಸೂಚಿಸಲು ಈ ವಿಚಾರವನ್ನು ಹೇಳಿದ್ದಾಗಿ ತಿಳಿಸಿದರು.

'ಆತ ಹಾಗೆ ಹೇಳಬಾರದಿತ್ತು'..: ವಿವಾಹ ನಿಶ್ಚಿತಾರ್ಥ ಮುರಿದು ಬಿದ್ದ ಕುರಿತು ಮೌನ ಮುರಿದ ನಟಿ Trisha Krishnan!
ಉದ್ಯಮಿ ವರುಣ್ ಮಣಿಯನ್ ಎಂಬುವವರನ್ನು ವರಿಸಲು ತ್ರಿಶಾ ನಿರ್ಧರಿಸಿದ್ದರು. ಅದರಂತೆ 2015ರಲ್ಲಿಯೇ ತ್ರಿಷಾ ನಿಶ್ಚಿತಾರ್ಥ ಜರುಗಿತ್ತು. ಆದರೆ ಕೆಲವೇ ತಿಂಗಳಲ್ಲಿ ಎಂಗೇಜ್ಮೆಂಟ್ ಮುರಿದುಬಿತ್ತು. ಆಗ ಸಾಕಷ್ಟು ಸುದ್ದಿಯಾಗಿತ್ತು ಈ ವಿಚಾರ.

ಹೈದರಾಬಾದ್ ಬೆಸ್ಟ್ ಸಿಟಿ; ಟ್ರಾಫಿಕ್ ಸಮಸ್ಯೆಯಿಂದಾಗಿ ಬೆಂಗಳೂರು ನಲುಗಿ ಹೋಗಿದೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ; Video
ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ನಿವಾಸವಾಗಿರುವ ಮತ್ತು ಸುಪ್ರೀಂ ಕೋರ್ಟ್ ಸೇರಿದಂತೆ ಪ್ರಮುಖ ಸಂಸ್ಥೆಗಳು ಇರುವ ದೆಹಲಿ ಈಗ ಮಿತಿಮೀರಿದ ಮಾಲಿನ್ಯ ಸಂಕಷ್ಟವನ್ನು ಎದುರಿಸುತ್ತಿದೆ ಎಂದರು.

ThinkEdu 2026: ಭಾರತದಲ್ಲಿ ಈ ವರ್ಷ ಮೂರು ಹೆಚ್ಚುವರಿ ಸೆಮಿಕಂಡಕ್ಟರ್ ಘಟಕಗಳ ಆರಂಭ- MEITY ಕಾರ್ಯದರ್ಶಿ ಎಸ್. ಕೃಷ್ಣನ್
ಲೇಖಕ ಶಂಕರ್ ಅಯ್ಯರ್ ಅವರೊಂದಿಗೆ 'ಪರಿವರ್ತನೆಗಾಗಿ ತಂತ್ರಜ್ಞಾನ-ಭಾರತದ ಸೆಮಿಕಂಡಕ್ಟರ್ ಕ್ರಾಂತಿ (Technology for Transition- India's semiconductor revolution) ಕುರಿತ ಸಂವಾದದಲ್ಲಿ ಮಾತನಾಡಿದ MEITY ಕಾರ್ಯದರ್ಶಿ ಎಸ್. ಕೃಷ್ಣನ್
ThinkEdu 2026: ಭಾರತದ ಆರ್ಥಿಕ ಬೆಳವಣಿಗೆ ಪ್ರಬಲ, ಸುಸ್ಥಿರ ಮತ್ತು ಜಾಗತಿಕವಾಗಿ ಗುರುತಿಸಲ್ಪಟ್ಟಿದೆ; IIM-B ಮಾಜಿ ಪ್ರಾಧ್ಯಾಪಕ
ಜಾಗತಿಕ ಮಾಪನಗಳ ಪ್ರಕಾರ, ಕಳೆದ ಎರಡು ದಶಕಗಳಲ್ಲಿ ಬಡತನದ ಪ್ರಮಾಣ ಶೇ 25 ರಿಂದ ಶೇ 10ಕ್ಕೆ ಇಳಿದಿದೆ. ಕಳೆದ 20 ವರ್ಷಗಳಲ್ಲಿ ಅಗಾಧ ಪ್ರಮಾಣದ ಬದಲಾವಣೆಯಾಗಿದೆ; ನಾವು ಅದನ್ನು ಗುರುತಿಸುವುದು ಮುಖ್ಯ' ಎಂದರು.

ThinkEdu 2026: 'ಜ್ಞಾನ, ಬುದ್ಧಿವಂತಿಕೆ ಪಡೆಯಲು ಪ್ರಾಚೀನ ವ್ಯವಸ್ಥೆಗಳನ್ನು ಸಮಕಾಲೀನ ಶಿಕ್ಷಣಕ್ಕೆ ತರಲು ಸಾಧ್ಯವಾಗಬೇಕು'
ಹಿರಿಯ ಪತ್ರಕರ್ತೆ ಕಾವೇರಿ ಬಮ್ಜೈ ಅವರು ನಡೆಸುತ್ತಿದ್ದ ಈ ಚರ್ಚೆಯು, ವೇಗವಾಗಿ ಬದಲಾಗುತ್ತಿರುವ ಸಾಂಸ್ಕೃತಿಕ ಭೂದೃಶ್ಯದಲ್ಲಿ ಶಾಸ್ತ್ರೀಯ ಪ್ರಕಾರಗಳು ಹೇಗೆ ಬೇರೂರಿರಬಹುದು ಮತ್ತು ಪ್ರಸ್ತುತವಾಗಬಹುದು ಎಂಬುದರ ಕುರಿತು ಚರ್ಚಿಸಿತು.

ThinkEdu 2026: ಚೆನ್ನೈನಲ್ಲಿಂದು ಸಮಾವೇಶ ಆರಂಭ, 'ಆತ್ಮನಿರ್ಭರ ಭಾರತದ ಕನಸಿಗೆ ಶಿಕ್ಷಣವೇ ದಿಕ್ಕು' ಕುರಿತು ಗಂಭೀರ ಚರ್ಚೆ
ತಮಿಳುನಾಡು ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಅವರು ದೀಪ ಬೆಳಗಿಸುವ ಮೂಲಕ ಈ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.
ರಿಂಕು ಸಿಂಗ್ ತಂದೆಗೆ ಲಿವರ್ ಕ್ಯಾನ್ಸರ್; ಮನೆಗೆ ಮರಳಿದ ಟೀಂ ಇಂಡಿಯಾ ಬ್ಯಾಟರ್; ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅಲಭ್ಯ?
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ವಿಷಯದ ಬಗ್ಗೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ. ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯಕ್ಕೆ ರಿಂಕು ಲಭ್ಯರಿರುತ್ತಾರೆಯೇ ಎಂಬುದು ತಿಳಿದಿಲ್ಲ.

Road Rage: ಕ್ಷುಲ್ಲಕ ಜಗಳ; ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ; ಓರ್ವ ಸಾವು, ಹಲವರಿಗೆ ಗಾಯ
ರೋಡ್ ರೇಜ್ ಮತ್ತು ಕುಡಿದು ಅಪಾಯಕಾರಿಯಾಗಿ ಕಾರು ಚಾಲನೆ ಮಾಡಿದ ಪ್ರಕರಣದಡಿ ತಮಿಳುನಾಡಿನ ಡಿಎಂಕೆ ನಾಯಕನ 20 ವರ್ಷದ ಮಗ ಆಧಿತ್ಯಾನನ್ನು ಬಂಧಿಸಲಾಗಿದೆ.

