Chennai

Betting Case: MS ಧೋನಿಗೆ ಮದ್ರಾಸ್ ಹೈಕೋರ್ಟ್ ಶಾಕ್, 10 ಲಕ್ಷ ರೂ ಶುಲ್ಕ! ಕಾರಣ?
ಕ್ರಿಕೆಟ್

Betting Case: MS ಧೋನಿಗೆ ಮದ್ರಾಸ್ ಹೈಕೋರ್ಟ್ ಶಾಕ್, 10 ಲಕ್ಷ ರೂ ಶುಲ್ಕ! ಕಾರಣ?

ನಿವೃತ್ತ ಐಪಿಎಸ್ ಅಧಿಕಾರಿ ಜಿ. ಸಂಪತ್‌ಕುಮಾರ್ ವಿರುದ್ಧ ದಾಖಲಿಸಿರುವ 100 ಕೋಟಿ ರೂ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ದಾಖಲೆಗಳ ಭಾಷಾಂತರಕ್ಕಾಗಿ 10 ಲಕ್ಷ ರೂ ಶುಲ್ಕ ಪಾವತಿಸುವಂತೆ ಮಹೇಂದ್ರ ಸಿಂಗ್ ಧೋನಿಗೆ..

T20 World Cup 2026: ಟಿಮ್ ಸೈಫರ್ಟ್ ಭರ್ಜರಿ ಅರ್ಧಶತಕ; ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್‌ಗೆ ಗೆಲುವು!
ಕ್ರಿಕೆಟ್

T20 World Cup 2026: ಟಿಮ್ ಸೈಫರ್ಟ್ ಭರ್ಜರಿ ಅರ್ಧಶತಕ; ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್‌ಗೆ ಗೆಲುವು!

ನ್ಯೂಜಿಲೆಂಡ್ ಪರ ಮ್ಯಾಟ್ ಹೆನ್ರಿ, ಜೇಕಬ್ ಡಫಿ ಮತ್ತು ರಚಿನ್ ರವೀಂದ್ರ ತಲಾ ಒಂದು ವಿಕೆಟ್ ಕಬಳಿಸಿದರೆ, ಲಾಕಿ ಫರ್ಗ್ಯೂಸನ್ 2 ವಿಕೆಟ್ ಪಡೆದುಕೊಂಡರು.

ಚೆನ್ನೈನಲ್ಲಿ ಭಾರಿ ಪ್ರಮಾಣದಲ್ಲಿ ಕಾಗೆಗಳ ಸಾವು; ಹೈ ಅಲರ್ಟ್ ಘೋಷಣೆ
ದೇಶ

ಚೆನ್ನೈನಲ್ಲಿ ಭಾರಿ ಪ್ರಮಾಣದಲ್ಲಿ ಕಾಗೆಗಳ ಸಾವು; ಹೈ ಅಲರ್ಟ್ ಘೋಷಣೆ

"ತಮಿಳುನಾಡಿನಲ್ಲಿ ಹಕ್ಕಿ ಜ್ವರ ಹರಡುವಿಕೆಯ ಕುರಿತು ಕೇಂದ್ರ ಸರ್ಕಾರದ ಸುತ್ತೋಲೆಯ ಆಧಾರದ ಮೇಲೆ, ನಾವು ಸಲಹೆಯನ್ನು ನೀಡಿದ್ದೇವೆ" ಎಂದು ಅವರು ಹೇಳಿದರು.

ತಮಿಳುನಾಡಿನ ಕೆಲವೆಡೆ ಭಾರೀ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ಒಣಹವೆ: IMD
ದೇಶ

ತಮಿಳುನಾಡಿನ ಕೆಲವೆಡೆ ಭಾರೀ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ಒಣಹವೆ: IMD

ತಮಿಳುನಾಡು ರಾಜ್ಯ ರಾಜಧಾನಿ ಚೆನ್ನೈ ಮತ್ತು ಅದರ ನೆರೆಹೊರೆ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

'ಯಾರೂ ನಮಗೆ ದೇಶಭಕ್ತಿಯನ್ನು ಕಲಿಸುವ ಅಗತ್ಯವಿಲ್ಲ': ರಾಜ್ಯಪಾಲರ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ
ದೇಶ

'ಯಾರೂ ನಮಗೆ ದೇಶಭಕ್ತಿಯನ್ನು ಕಲಿಸುವ ಅಗತ್ಯವಿಲ್ಲ': ರಾಜ್ಯಪಾಲರ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ

ವಿಧಾನಸಭಾ ಅಧಿವೇಶನದ ಆರಂಭದಲ್ಲಿ ಭಾಷಣವನ್ನು ಓದದೆ, ರಾಜ್ಯಪಾಲ ಆರ್.ಎನ್. ರವಿ ಅವರು ತಮ್ಮ ಗವರ್ನರ್ ಹುದ್ದೆಯನ್ನು "ಅವಮಾನಿಸಿದ್ದಾರೆ" ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ.

Tamil Nadu: ರಾಜ್ಯಪಾಲರಿಗೆ ಸಿಎಂ Stalin ತಿರುಗೇಟು; ವಾರ್ಷಿಕ ಭಾಷಣ ರದ್ದತಿಗೆ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ!
ದೇಶ

Tamil Nadu: ರಾಜ್ಯಪಾಲರಿಗೆ ಸಿಎಂ Stalin ತಿರುಗೇಟು; ವಾರ್ಷಿಕ ಭಾಷಣ ರದ್ದತಿಗೆ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ!

ಇಂದಿನಿಂದ ತಮಿಳುನಾಡು ವಿಧಾನಸಭಾ ಅಧಿವೇಶನ ಆರಂಭವಾಗಿದ್ದು, ತಮಿಳು ನಾಡಗೀತೆಯೊಂದಿಗೆ ಅಧಿವೇಶನ ಆರಂಭಿಸಲಾಯಿತು. ಆದರೆ ನಾಡಗೀತೆ ಬಳಿಕ ರಾಷ್ಟ್ರಗೀತೆ ಹಾಡಲು ಸ್ಪೀಕರ್ ಅನುವು ಮಾಡಿಕೊಟ್ಟಿಲ್ಲ.

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಭಾಷಣ ಮಾಡದೇ ಹೊರಟ ರಾಜ್ಯಪಾಲ; Video
ದೇಶ

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಭಾಷಣ ಮಾಡದೇ ಹೊರಟ ರಾಜ್ಯಪಾಲ; Video

ನಾಡಗೀತೆ ಬಳಿಕ ರಾಷ್ಟ್ರಗೀತೆ ಹಾಡಲು ಸ್ಪೀಕರ್ ಅನುವು ಮಾಡಿಕೊಟ್ಟಿಲ್ಲ. ಇದರಿಂದ ಬೇಸರಗೊಂಡ ರಾಜ್ಯಪಾಲ ಆರ್ ಎನ್ ರವಿ ತಮ್ಮ ಭಾಷಣ ಮಾಡದೇ ಸಭೆಯಿಂದ ನಿರ್ಗಮಿಸಿದ್ದಾರೆ.

ತಿರುಪಾರಂಕುಂದ್ರಂ ಬೆಟ್ಟ ವಿವಾದ: ದೀಪ ಬೆಳಗಲು ಹಿಂದೂಗಳಿಗೆ ಅನುಮತಿ; ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್
ದೇಶ

ತಿರುಪಾರಂಕುಂದ್ರಂ ಬೆಟ್ಟ ವಿವಾದ: ದೀಪ ಬೆಳಗಲು ಹಿಂದೂಗಳಿಗೆ ಅನುಮತಿ; ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ದೀಪಗಳನ್ನು ಬೆಳಗಿಸುವ ಅಭ್ಯಾಸವು ಪ್ರಾಚೀನ ಹಿಂದೂ ಸಂಪ್ರದಾಯವಾಗಿದೆ. ದೂರದಿಂದಲೇ ಭಕ್ತರಿಗೆ ದೀಪಗಳು ಗೋಚರಿಸುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ.

ಭಾರತ ತಂಡಕ್ಕೆ ಭಾರಿ ಆಘಾತ: ಸ್ಟಾರ್ ಆಟಗಾರನ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ!
ಕ್ರಿಕೆಟ್

ಭಾರತ ತಂಡಕ್ಕೆ ಭಾರಿ ಆಘಾತ: ಸ್ಟಾರ್ ಆಟಗಾರನ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.