ರಾಜ್ಯಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ಸೋಮವಾರ ಹಾಸನ ಜಿಲ್ಲೆಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆಯಿತು. ಹೊಳೆನರಸೀಪುರದ ಮಾವಿನಕೆರೆ ಗ್ರಾಮದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ ನರವೇರಿತು.