ಸಿನಿಮಾ ಸುದ್ದಿನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ರಾಣಿ ಚೆನ್ನಮ್ಮ ವಿ.ವಿ ಗೌರವ ಡಾಕ್ಟರೇಟ್: ನಾಳೆ ಪ್ರದಾನ
ಖ್ಯಾತ ನಟ, ವಾಗ್ಮಿ ರಮೇಶ್ ಅರವಿಂದ್ (Ramesh Aravind) ಸೇರಿ ಮೂವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ (Rani Chennamma) ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ಘೋಷಿಸಲಾಗಿದೆ.