Chennamma

Watch | ಕೊನೆ ಗಳಿಗೆಯಲ್ಲೂ ಪತ್ನಿಯ ಕೈಬಿಡದ ದೇವೇಗೌಡರು; ಅಪರೂಪದ ಕ್ಷಣಗಳ ವಿಡಿಯೋ

ಡಾ. ರಾಜ್ ಕುಮಾರ್ ಕುಟುಂಬದೊಂದಿಗೆ ಚೆನ್ನಮ್ಮನ ಒಡನಾಟ ಹೇಗಿತ್ತು ಗೊತ್ತಾ? ಅಪರೂಪದ ಫೋಟೋಗಳು!

'ಅಮ್ಮ ನಮ್ಮ ಕುಟುಂಬಕ್ಕಷ್ಟೇ ಅಲ್ಲ, ಲಕ್ಷಾಂತರ ಕುಟುಂಬಗಳಿಗೆ ದಾರಿದೀಪವಾಗಿದ್ದರು': ಕಂಬನಿ ಮಿಡಿದ ಎಚ್.ಡಿ ಕುಮಾರಸ್ವಾಮಿ
ಸುಮಾರು 65ರಿಂದ 70 ವರ್ಷಗಳ ಕಾಲ ನಮ್ಮ ತಂದೆಯ ನೆರಳಾಗಿ ಬದುಕಿದರು. ತಮ್ಮ ಇಡೀ ಜೀವನವನ್ನೇ ಕುಟುಂಬಕ್ಕೆ ಹಾಗೂ ತಂದೆಯ ರಾಜಕೀಯ ಪಯಣಕ್ಕೆ ಮುಡಿಪಾಗಿಟ್ಟರು.

ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ಧೈರ್ಯ, ತಾಳ್ಮೆ, ತ್ಯಾಗದ ಪ್ರತೀಕ; ದೇವೇಗೌಡರ 7 ದಶಕಗಳ ಪಯಣಕ್ಕೆ ನೆರಳಾಗಿದ್ದ ಚೆನ್ನಮ್ಮ!
ತುರ್ತು ಪರಿಸ್ಥಿತಿಯ ಸಮಯದಲ್ಲಿ ದೇವೇಗೌಡರು ಜೈಲು ಸೇರಿದ್ದಾಗ, ಇಡೀ ಕುಟುಂಬ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು. ಅಂತಹ ಕಠಿಣ ಸಂದರ್ಭದಲ್ಲೂ ಧೃತಿಗೆಡದ ಚೆನ್ನಮ್ಮ ಅವರು, ಒಂಟಿಯಾಗಿ ನಿಂತು ಕೃಷಿ ಭೂಮಿಯನ್ನು ನೋಡಿಕೊಳ್ಳುತ್ತಾ, ಆರು ಜನ ಮಕ್ಕಳನ್ನು ಶಿಸ್ತಿನಿಂದ ಬೆಳೆಸಿದರು.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಡಿ.ಕೆ ಶಿವಕುಮಾರ್ ಸಂತಾಪ
ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ಅವರು ಗುಣಮುಖರಾಗಿ ವಾಪಸ್ಸು ಬರುತ್ತಾರೆ ಎಂದುಕೊಂಡಿದ್ದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಮೇಲೆ ನಡೆದಿತ್ತು ಆ್ಯಸಿಡ್ ದಾಳಿ; ಎರಡು ಬಾರಿ ಸಾವು ಗೆದ್ದು ಬಂದಿದ್ದ ಚೆನ್ನಮ್ಮ!
ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಾಲಾಗಿದ್ದ ಚೆನ್ನಮ್ಮ ಅವರು ಇಂದು ಸಂಜೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಕಳೆದ ಎರಡು ದಿನಗಳಿಂದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ರಾತ್ರಿ ಇದ್ದಕ್ಕಿದ್ದಂತೆ ಏರುಪೇರು ಆಯಿತು.

ಚೆನ್ನಮ್ಮನವರ ಬಗ್ಗೆ ನೀಡಿದ್ದ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್
ತಮ್ಮ ತಾಯಿಯ ಬಗ್ಗೆ ಮಾತನಾಡಿರುವುದು ಬೇಸರ ತಂದಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...

