Chennaraj Hattiholi

ಬಿಜೆಪಿ ಮುಖಂಡನಿಗೆ ಚೂರಿ ಇರಿತ: ಆರೋಪಿಗಳ ಕೂಡಲೇ ಬಂಧಿಸಿ; ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹ
ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ (ಚನ್ನರಾಜ್ ಹಟ್ಟಿಹೊಳಿ)ನನ್ನು ಕೂಡಲೇ ಬಂಧನಕ್ಕೊಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ: ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಸ್ಪಷ್ಟನೆ
ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ. ಇದೊಂದು ಊಹಾಪೋಹ ಎಂದು ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ.

