ಜಿಲ್ಲಾ ಸುದ್ದಿಲಗ್ನ ಆಗುತ್ತೇನೆಂದು ವಂಚನೆ ಕೇಳಲು ಹೋದವರಿಗೆ ಏಟು
4 ವರ್ಷ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿದ ಯುವಕನೊಬ್ಬ ಬೇರೆ ಯುವತಿಯೊಂದಿಗೆ ಮದುವೆಯಾಗಲು ಮುಂದಾಗಿದ್ದಾನೆ. ಇದನ್ನು ಆಕ್ಷೇಪಿಸಿದ ಹುಡುಗಿ ಕಡೆಯವರು ಮಾತುಕತೆ ನಡೆಸಲು ಹುಡುಗನ ಮನೆಗೆ ತೆರಳಿದಾಗ ಕುಟುಂಬ ಸದಸ್ಯರು ಹಲ್ಲೆ ನಡೆಸಿರುವ ಘಟನೆ...