chennaveera kanavi

ಸೇನೆಯಲ್ಲಿ ಪೇಟ ತೊಡಬಹುದಾದರೆ ಶಾಲೆಯಲ್ಲಿ ಹಿಜಾಬ್ ಯಾಕೆ ಬೇಡ?: ವಕೀಲರು
ಸುದ್ದಿ

ಸೇನೆಯಲ್ಲಿ ಪೇಟ ತೊಡಬಹುದಾದರೆ ಶಾಲೆಯಲ್ಲಿ ಹಿಜಾಬ್ ಯಾಕೆ ಬೇಡ?: ವಕೀಲರು

ಶಾಲೆಗಳಲ್ಲಿ ಹಿಜಾಬ್ ಧರಿಸುವ ಸಂಬಂಧದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದುವರೆಸಿದೆ. ಹಿರಿಯ ಸಾಹಿತಿ ಚೆನ್ನವೀರ ಕಣವಿ (93) ಇಂದು ವಿಧಿವಶ.

ಸಾಹಿತಿ ಭೈರಪ್ಪ, ಸಾಲು ಮರದ ತಿಮ್ಮಕ್ಕ ಸೇರಿದಂತೆ ಐವರು ಸಾಧಕರಿಗೆ ಗೌರವ ಡಾಕ್ಟರೇಟ್
ರಾಜ್ಯ

ಸಾಹಿತಿ ಭೈರಪ್ಪ, ಸಾಲು ಮರದ ತಿಮ್ಮಕ್ಕ ಸೇರಿದಂತೆ ಐವರು ಸಾಧಕರಿಗೆ ಗೌರವ ಡಾಕ್ಟರೇಟ್

ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ, ಇಸ್ರೋ ಚೇರ್ಮನ್ ಕೆ. ಶಿವನ್, ಸಾಲು ಮರದ ತಿಮ್ಮಕ್ಕ, ಕವಿ ಡಾ. ಚನ್ನವೀರ ಕಣವಿ, ಜಾನಪದ ಸಾಹಿತಿ ಡಾ. ಎಂ. ಜಿ. ಬಿರಾದಾರ್ ಅವರನ್ನು ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

ಕವಿ ಚೆನ್ನವೀರ ಕಣವಿಗೆ 'ಸಿದ್ದಗಂಗಾ ಶ್ರೀ' ಪ್ರಶಸ್ತಿ
ರಾಜ್ಯ

ಕವಿ ಚೆನ್ನವೀರ ಕಣವಿಗೆ 'ಸಿದ್ದಗಂಗಾ ಶ್ರೀ' ಪ್ರಶಸ್ತಿ

ಕನ್ನಡದ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಿದ್ದಗಂಗಾ ಶ್ರೀ ಪುರಸ್ಕಾರ ಲಭಿಸಿದೆ.

ಮೈಸೂರು ದಸರಾ-2016ಕ್ಕೆ ಖ್ಯಾತ ಕವಿ ಚೆನ್ನವೀರ ಕಣವಿ ಚಾಲನೆ?
ರಾಜ್ಯ

ಮೈಸೂರು ದಸರಾ-2016ಕ್ಕೆ ಖ್ಯಾತ ಕವಿ ಚೆನ್ನವೀರ ಕಣವಿ ಚಾಲನೆ?

ವಿಶ್ವವಿಖ್ಯಾತ ಮೈಸೂರು ದಸರಾಗೆ ಖ್ಯಾತ ಕವಿ ಚೆನ್ನವೀರ ಕಣವಿ ಅವರಿಂದ ಚಾಲನೆ ನೀಡಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.