cheque bounce case

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!
ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ವಂಚನೆ ಪ್ರಕರಣ: ಕೋರ್ಟ್ ಗೆ ಶರಣಾದ ಬಾಲಿವುಡ್ ನಟಿ ಅಮೀಶಾ ಪಟೇಲ್
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಅಮೀಶಾ ಪಟೇಲ್ ಅವರು ಶನಿವಾರ ರಾಂಚಿ ಸಿವಿಲ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ!
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ವಿಜಯ್ ಮಲ್ಯ ವಿರುದ್ಧ ಕೇಸು ದಾಖಲಿಸಿದ ದೆಹಲಿ ಪೊಲೀಸರು
ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಉದ್ಯಮಿ ವಿಜಯ್ ಮಲ್ಯ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾರಕಿಹೊಳಿ ವಿರುದ್ಧ ಚೆಕ್ ಬೌನ್ಸ್ ಕೇಸ್: ಹೊಸದಾಗಿ ವಿಚಾರಣೆಗೆ ಹೈಕೋರ್ಟ್ ಸೂಚನೆ
ಚೆಕ್ ಬೌನ್ಸ್ ಆಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 2ನೇ ಹೆಚ್ಚುವರಿ ಜೆಎಂಎಫ್'ಸಿ ಕೋರ್ಟ್'ಗೆ ಹೈಕೋರ್ಟ್ ನಿರ್ದೇಶಿಸಿದೆ.

ಚೆಕ್ ಬೌನ್ಸ್ ಕೇಸುಗಳನ್ನು ಶೀಘ್ರ ವಿಲೇವಾರಿ ಮಾಡಲು ಕಾನೂನು ತಿದ್ದುಪಡಿ ಮಾಡಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ಚೆಕ್ ಬೌನ್ಸ್ ಕೇಸುಗಳ ಶೀಘ್ರ ವಿಲೇವಾರಿಗೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್, ಒಬ್ಬ ವ್ಯಕ್ತಿಯ ವಿರುದ್ಧ ಒಂದು ವರ್ಷದೊಳಗೆ ದಾಖಲಾಗುವ ಪ್ರಕರಣಗಳಲ್ಲಿ ವಿಚಾರಣೆಗಳನ್ನು ಒಟ್ಟುಗೂಡಿಸಿ ವಿಚಾರಣೆಗಳ ಶೀಘ್ರ ವಿಲೇವಾರಿ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಬಾಲಿವುಡ್ ನಟಿ ಅಮಿಷಾ ಪಟೇಲ್ ವಿರುದ್ಧ ಬಂಧನ ವಾರಂಟ್ ಜಾರಿ
ಬಾಲಿವುಡ್ ನಟಿ ಅಮಿಷಾ ಪಟೇಲ್ ಗೆ ಬಂಧನ ಭೀತಿ ಶುರುವಾಗಿದ್ದು, ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಚೆಕ್ ಬೌನ್ಸ್: ಬಾಲಿವುಡ್ ನಟಿ ಕೊಯ್ನಾ ಮಿತ್ರಾಗೆ 6 ತಿಂಗಳು ಜೈಲು!
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕೊಯ್ನ ಮಿತ್ರಾ ಅವರಿಗೆ ಮೆಟ್ರೋಪಾಲಿಟನ್ ಕೋರ್ಟ್ 6 ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ತೆಲುಗು ನಟ ಮೋಹನ್ ಬಾಬುಗೆ 1 ವರ್ಷ ಜೈಲು ಶಿಕ್ಷೆ
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ, ನಿರ್ಮಾಪಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಮಂಚು ಮೋಹನ್ ಬಾಬು ಅವರಿಗೆ ಹೈದರಾಬಾದ್ ಕೋರ್ಟ್ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ...

