Chess

ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಜೊತೆ ಚೆಸ್ ಆಡಿದ ಸಿಎಂ ವಿಜಯ್; ಗೆದ್ದಿದ್ದು ಯಾರು?
ದೇಶ

ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಜೊತೆ ಚೆಸ್ ಆಡಿದ ಸಿಎಂ ವಿಜಯ್; ಗೆದ್ದಿದ್ದು ಯಾರು?

ಮುಖ್ಯಮಂತ್ರಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ಞಾನಂದ, ಈ ಅನುಭವವನ್ನು ಅನಿರೀಕ್ಷಿತ ಮತ್ತು ಸಂತೋಷದ ಕ್ಷಣ ಎಂದು ಬಣ್ಣಿಸಿದರು.

ವ್ಲಾಡಿಮಿರ್ ಕ್ರಾಮ್ನಿಕ್ ವಂಚನೆ ಆರೋಪ: ಗ್ರ್ಯಾಂಡ್ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಆತ್ಮಹತ್ಯೆ; ನಿಹಾಲ್ ಸರಿನ್ ಆಕ್ರೋಶ!
ಕ್ರೀಡೆ

ವ್ಲಾಡಿಮಿರ್ ಕ್ರಾಮ್ನಿಕ್ ವಂಚನೆ ಆರೋಪ: ಗ್ರ್ಯಾಂಡ್ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಆತ್ಮಹತ್ಯೆ; ನಿಹಾಲ್ ಸರಿನ್ ಆಕ್ರೋಶ!

ಅಮೇರಿಕನ್ ಗ್ರ್ಯಾಂಡ್ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಕೇವಲ 29 ನೇ ವಯಸ್ಸಿನಲ್ಲಿ ನಿಧನರಾದರು. ಈ ವಾರದ ಆರಂಭದಲ್ಲಿ ನರೋಡಿಟ್ಸ್ಕಿ ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್‌ನಲ್ಲಿರುವ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು.

ಇದೆಂಥಾ ಉದ್ಧಟತನ: ಭಾರತದ Gukesh ರ 'ಕಿಂಗ್' ಎಸೆದು ಹಿಕಾರು ನಕಮುರಾ ಸಂಭ್ರಮ! Video
ಕ್ರೀಡೆ

ಇದೆಂಥಾ ಉದ್ಧಟತನ: ಭಾರತದ Gukesh ರ 'ಕಿಂಗ್' ಎಸೆದು ಹಿಕಾರು ನಕಮುರಾ ಸಂಭ್ರಮ! Video

ಭಾರತದಲ್ಲಿ ನಡೆಯಲಿರುವ ಚೆಕ್‌ಮೇಟ್‌ನ ಮುಂದಿನ ಸುತ್ತಿನಲ್ಲಿ ಅಮೆರಿಕವನ್ನು ಸೋಲಿಸುವ ವಿಶ್ವಾಸವನ್ನು ಭಾರತ ಆಟಗಾರರು ವ್ಯಕ್ತಪಡಿಸಿದ್ದಾರೆ.

ಮಾನಸಿಕ ಅನಾರೋಗ್ಯವನ್ನು ಹೇಗೆ ಕಳಂಕವಾಗಿ ನೋಡಲಾಗುತ್ತದೆ ಎಂಬುದನ್ನು ನಾನೇ ಸ್ವತಃ ಅನುಭವಿಸಿದ್ದೇನೆ: ರಾಬಿನ್ ಉತ್ತಪ್ಪ
ಕ್ರಿಕೆಟ್

ಮಾನಸಿಕ ಅನಾರೋಗ್ಯವನ್ನು ಹೇಗೆ ಕಳಂಕವಾಗಿ ನೋಡಲಾಗುತ್ತದೆ ಎಂಬುದನ್ನು ನಾನೇ ಸ್ವತಃ ಅನುಭವಿಸಿದ್ದೇನೆ: ರಾಬಿನ್ ಉತ್ತಪ್ಪ

ಮನುಷ್ಯರಾಗಿ, ನಮಗೆ ಸಂಪೂರ್ಣವಾಗಿ ಅರ್ಥವಾಗದ ವಿಷಯಗಳಿಗೆ ನಾವು ಭಯಪಡುತ್ತೇವೆ. ಮಾನಸಿಕ ಆರೋಗ್ಯದ ಹೋರಾಟಗಳು ಕತ್ತಲೆಯಾದ, ಪ್ರತ್ಯೇಕವಾದ ಸ್ಥಳದಂತೆ ಭಾಸವಾಗಬಹುದು.

ಬೆಂಗಳೂರಿನ 9 ವರ್ಷದ ಚೆಸ್ ಚಾಂಪಿಯನ್ ಚಾರ್ವಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ
ವಿಶೇಷ

ಬೆಂಗಳೂರಿನ 9 ವರ್ಷದ ಚೆಸ್ ಚಾಂಪಿಯನ್ ಚಾರ್ವಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ

ಪ್ರತಿವರ್ಷದಂತೆ ಈ ವರ್ಷ ಕೂಡ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ. ಕರ್ನಾಟಕದ ಒಂಬತ್ತನೇ ವರ್ಷದ ಚಾರ್ವಿ ಅನಿಲ್‌ಕುಮಾರ್ ಆಯ್ಕೆಯಾಗಿದ್ದಾಳೆ. 

ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಮಣಿಸಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಪ್ರಗ್ನಾನಂದ
ಕ್ರೀಡೆ

ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಮಣಿಸಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಪ್ರಗ್ನಾನಂದ

ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ರನ್ನು ಮಣಿಸುವ ಮೂಲಕ ಭಾರತದ ಉದಯೋನ್ಮುಖ ಚೆಸ್ ತಾರೆ ಆರ್ ಪ್ರಗ್ನಾನಂದ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಸರ್ಕಾರದ ಸಹಭಾಗಿತ್ವದೊಂದಿಗೆ ಜ.18 ರಿಂದ 26ರ ವರೆಗೆ ಬೆಂಗಳೂರಿನಲ್ಲಿ ಚೆಸ್ ಪಂದ್ಯವಳಿ ಆಯೋಜನೆ
ಕ್ರೀಡೆ

ಸರ್ಕಾರದ ಸಹಭಾಗಿತ್ವದೊಂದಿಗೆ ಜ.18 ರಿಂದ 26ರ ವರೆಗೆ ಬೆಂಗಳೂರಿನಲ್ಲಿ ಚೆಸ್ ಪಂದ್ಯವಳಿ ಆಯೋಜನೆ

ಬೆಂಗಳೂರು ಅರ್ಬನ್ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ (ಬಿಯುಡಿಸಿಎ) ತನ್ನ ಮಹತ್ವಾಕಾಂಕ್ಷೆಯ ಯೋಜನೆ ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್‌ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿ 2024ರ ಜನವರಿ 18 ರಿಂದ 26ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದೆ.

ಚೆಸ್ ವಿಶ್ವಕಪ್‍ನ ರನ್ನರ್ ಅಪ್ ಪ್ರಜ್ಞಾನಂದಗೆ ಭರ್ಜರಿ ಸ್ವಾಗತ: ಕಾರು ಉಡುಗೊರೆ ನೀಡಿದ ಮಹೀಂದ್ರಾ!
ಕ್ರೀಡೆ

ಚೆಸ್ ವಿಶ್ವಕಪ್‍ನ ರನ್ನರ್ ಅಪ್ ಪ್ರಜ್ಞಾನಂದಗೆ ಭರ್ಜರಿ ಸ್ವಾಗತ: ಕಾರು ಉಡುಗೊರೆ ನೀಡಿದ ಮಹೀಂದ್ರಾ!

ಚೆಸ್ ವಿಶ್ವಕಪ್‍ನ ರನ್ನರ್ ಅಪ್ ಆಗಿರುವ ಆರ್. ಪ್ರಜ್ಞಾನಂದ ಭಾರತಕ್ಕೆ ವಾಪಸ್ ಆಗಿದ್ದು, ಅವರಿಗೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ದೊರೆತಿರುವಂತೆಯೇ ಮಹೀಂದ್ರಾ ಸಂಸ್ಥೆಯಿಂದಲೂ ವಿಶೇಷ ಉಡುಗೊರೆ ದೊರೆತಿದೆ.

ಬೆಂಗಳೂರಿನ ಪ್ರಣವ್ ಆನಂದ್ ಭಾರತದ 76ನೇ ಚೆಸ್ ಗ್ರ್ಯಾಂಡ್ ಮಾಸ್ಟರ್
ಕ್ರೀಡೆ

ಬೆಂಗಳೂರಿನ ಪ್ರಣವ್ ಆನಂದ್ ಭಾರತದ 76ನೇ ಚೆಸ್ ಗ್ರ್ಯಾಂಡ್ ಮಾಸ್ಟರ್

ಬೆಂಗಳೂರು ಮೂಲದ ಪ್ರಣವ್ ಆನಂದ್ ಅವರು ರೊಮೇನಿಯಾದ ಮಾಮಿಯಾದಲ್ಲಿ ನಡೆಯುತ್ತಿರುವ ವಿಶ್ವ ಯೂತ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 2,500 ಎಲೋ ಗಡಿ ದಾಟಿ ಭಾರತದ 76 ನೇ ಗ್ರ್ಯಾಂಡ್‌ಮಾಸ್ಟರ್ ಆಗಿ ಹೊರಹೊಮ್ಮಿದ್ದಾರೆ.