Chetan Kumar

ಸಿಎಂ ‘ಸೋಮಾರಿ’ ಸಿದ್ದು ಈ ಪುಸ್ತಕ ಉಡುಗೊರೆ ನೀಡಿದ್ದು ಎಷ್ಟು ಸರಿ? ನಟ ಚೇತನ್ ಕುಮಾರ್ ವ್ಯಂಗ್ಯ
ರಾಜ್ಯ

ಸಿಎಂ ‘ಸೋಮಾರಿ’ ಸಿದ್ದು ಈ ಪುಸ್ತಕ ಉಡುಗೊರೆ ನೀಡಿದ್ದು ಎಷ್ಟು ಸರಿ? ನಟ ಚೇತನ್ ಕುಮಾರ್ ವ್ಯಂಗ್ಯ

ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ ಗಳಿಗೆ ಬಾಬಾಸಾಹೇಬ್ ಅವರ ಅನೀಹಿಲೇಷನ್ ಆಫ್ ಕಾಸ್ಟ್ ಕೃತಿಯ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆಯಾಗಿ ಕೊಟ್ಟಿರುವುದಕ್ಕೆ ನಟ ಚೇತನ್, ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ವ್ಯಂಗ್ಯವಾಡಿದ್ದಾರೆ.

'ಭಜರಂಗಿ' ನಿರ್ದೇಶಕ ಚೇತನ್ ಕುಮಾರ್ ಜೊತೆ ಧೀರೇನ್ ರಾಮ್ ಮುಂದಿನ ಸಿನಿಮಾ
ಸಿನಿಮಾ ಸುದ್ದಿ

'ಭಜರಂಗಿ' ನಿರ್ದೇಶಕ ಚೇತನ್ ಕುಮಾರ್ ಜೊತೆ ಧೀರೇನ್ ರಾಮ್ ಮುಂದಿನ ಸಿನಿಮಾ

ಭರ್ಜರಿ, ಬಹದ್ದೂರ್ ಮತ್ತು ಜೇಮ್ಸ್‌ನಂತಹ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಚೇತನ್ ಕುಮಾರ್ ಅವರೊಂದಿಗೆ ಕೆಲಸ ಮಾಡಲು ಧಿರೇನ್ ಉತ್ಸುತರಾಗಿದ್ದಾರೆ.

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!
ರಾಜ್ಯ

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!

ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ.

'ಶೆಟ್ಟರ್‌ ಸಿದ್ಧಾಂತದಿಂದ ಹಿಂದುತ್ವವಾದಿಯಾಗಿರಲಿಲ್ಲ: ಅಧಿಕಾರ ಬಯಸುತ್ತಿರುವ ಮತ್ತೊಬ್ಬ ಅವಕಾಶವಾದಿ ರಾಜಕಾರಣಿ'
ರಾಜ್ಯ

'ಶೆಟ್ಟರ್‌ ಸಿದ್ಧಾಂತದಿಂದ ಹಿಂದುತ್ವವಾದಿಯಾಗಿರಲಿಲ್ಲ: ಅಧಿಕಾರ ಬಯಸುತ್ತಿರುವ ಮತ್ತೊಬ್ಬ ಅವಕಾಶವಾದಿ ರಾಜಕಾರಣಿ'

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಬಗ್ಗೆ ನಟ ಚೇತನ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪಕ್ಷಾಂತರ ಮಾಡುವ ಪರಂಪರೆ ಖಂಡಿತವಾಗಿಯೂ ಪ್ರಶ್ನಾರ್ಥಕವಾಗಿದೆ ಎಂದಿದ್ದಾರೆ.

ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ: ನಟ ಚೇತನ್ ಕುಮಾರ್ ಒತ್ತಾಯ
ರಾಜ್ಯ

ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ: ನಟ ಚೇತನ್ ಕುಮಾರ್ ಒತ್ತಾಯ

ಗಾಂಜಾ ಕೃಷಿಯು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಮತ್ತು ರೋಗಿಗಳಿಗೆ ಔಷಧೀಯ ಪ್ರಯೋಜನಗಳನ್ನು ಹೇಗೆ ಒದಗಿಸುತ್ತದೆ ಎಂಬುದನ್ನು 5 ಸದಸ್ಯ ಸಮಿತಿಯೊಂದು ಅಧ್ಯಯನ ಮಾಡುತ್ತದೆ.

ಬ್ರಾಹ್ಮಣ ಮತ್ತು ಗಂಡಸು ಆಗಿ ‘ಆಕಸ್ಮಿಕವಾಗಿ' ಜನಿಸಿದವರೆಲ್ಲರೂ ಒಂದೇ ಆಗಿರುವುದಿಲ್ಲ: ಹಿಂದುತ್ವ ಬ್ರಾಹ್ಮಣ ಪುರುಷರಿಂದ ಆರ್ ಎಸ್ ಎಸ್ ಆರಂಭ'
ರಾಜ್ಯ

ಬ್ರಾಹ್ಮಣ ಮತ್ತು ಗಂಡಸು ಆಗಿ ‘ಆಕಸ್ಮಿಕವಾಗಿ' ಜನಿಸಿದವರೆಲ್ಲರೂ ಒಂದೇ ಆಗಿರುವುದಿಲ್ಲ: ಹಿಂದುತ್ವ ಬ್ರಾಹ್ಮಣ ಪುರುಷರಿಂದ ಆರ್ ಎಸ್ ಎಸ್ ಆರಂಭ'

ನಟ ಚೇತನ್ ಒಂದಿಲ್ಲೊಂದು ಕಾರಣದಿಂದ ಸದಾ ಸುದ್ದಿಯಲ್ಲಿರುತ್ತಾರೆ, ಸದ್ಯ ರಾಜ್ಯದಲ್ಲಿ ಬ್ರಾಹ್ಮಣ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಚೇತನ್ ಪ್ರತಿಕ್ರಿಯಿಸಿದ್ದಾರೆ.

ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವೇ ದೊಡ್ಡ ಸಮಸ್ಯೆ; ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ಚೇತನ್
ಸಿನಿಮಾ ಸುದ್ದಿ

ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವೇ ದೊಡ್ಡ ಸಮಸ್ಯೆ; ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ಚೇತನ್

ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ.

'ಮಾಡಬೇಕೆಂದೇ ಮಾಡುತ್ತಿರುವ ವಿವಾದವಿದು’: ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
ಸಿನಿಮಾ ಸುದ್ದಿ

'ಮಾಡಬೇಕೆಂದೇ ಮಾಡುತ್ತಿರುವ ವಿವಾದವಿದು’: ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಬಟ್ಟೆಯ ಬಣ್ಣದ ಕಾರಣಕ್ಕೆ ವ್ಯಕ್ತಿಸುತ್ತಿರುವ ವಿರೋಧವು ಬಹಳ ಕ್ಷುಲ್ಲಕವಾಗಿದೆ. ಬುದ್ಧ ಮತ್ತು ಬಸವನವರ ಬಣ್ಣವಾದ ಕೇಸರಿಯನ್ನು  ಹಿಂದುತ್ವವು ತನ್ನದಾಗಿಸಿಕೊಳ್ಳುತ್ತಿದೆ.

ಕಾಂತಾರ ಮತ್ತು ಧರ್ಮ; ಸಿನಿಮಾ ಸುತ್ತ ಎದ್ದಿರುವ ವಿವಾದಕ್ಕೆ ನಟ ಕಿಶೋರ್ ಕುಮಾರ್ ಹೇಳಿದ್ದಿಷ್ಟು...
ಸಿನಿಮಾ ಸುದ್ದಿ

ಕಾಂತಾರ ಮತ್ತು ಧರ್ಮ; ಸಿನಿಮಾ ಸುತ್ತ ಎದ್ದಿರುವ ವಿವಾದಕ್ಕೆ ನಟ ಕಿಶೋರ್ ಕುಮಾರ್ ಹೇಳಿದ್ದಿಷ್ಟು...

ಕಾಂತಾರ ಸಿನಿಮಾದ ಸುತ್ತ ಎದ್ದಿರುವ ವಿವಾದಗಳ ಕುರಿತು ನಟ ಕಿಶೋರ್ ಕೂಡ ಪ್ರತಿಕ್ರಿಯಿಸಿದ್ದು, ಸೋಮವಾರ ತಮ್ಮ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಸುದೀರ್ಘ ಬರಹವೊಂದನ್ನು ಹಂಚಿಕೊಂಡಿದ್ದಾರೆ.