Chetan Sharma

T20 World Cup 2026: 'ಭಾರತ ವಿರುದ್ಧ ಪಂದ್ಯ ಬಹಿಷ್ಕಾರ; ಪಾಕಿಸ್ತಾನ ಯು-ಟರ್ನ್ ಸಾಧ್ಯತೆ?
ಇಲ್ಲಿಯವರೆಗೆ ಪಾಕಿಸ್ತಾನವು ಐಸಿಸಿಗೆ ಔಪಚಾರಿಕವಾಗಿ ಏನನ್ನೂ ತಿಳಿಸಿಲ್ಲ. ಅಧಿಕೃತ ದೃಢೀಕರಣವಿಲ್ಲದೆ ನೀಡುವ ಯಾವುದೇ ಹೇಳಿಕೆಗಳು ಅರ್ಥಹೀನ.

ಕ್ರಿಕೆಟ್ ಆಟಗಾರರ ಮರ್ಯಾದೆ ಹರಾಜು: ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ
ನ್ಯೂಸ್ ಚಾನೆಲ್‌ನ ಕುಟುಕು ಕಾರ್ಯಾಚರಣೆಯ ನಂತರ ಭಾರತದ ವೇಗದ ಬೌಲರ್ ಚೇತನ್ ಶರ್ಮಾ ಅವರು ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದಾದಾ ಗೆ ಪಾಠ ಕಲಿಸಲು ಬಯಸಿದ್ದ ಕೊಹ್ಲಿ!: ಸ್ಟಿಂಗ್ ಆಪರೇಶನ್ ನಲ್ಲಿ ಅಚ್ಚರಿಯ ಅಂಶಗಳು ಬಹಿರಂಗ!
ಕೊಹ್ಲಿ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಬಿಸಿಸಿಐ ನ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದ್ದು ವಿವಾದಕ್ಕೆ ಗುರಿಯಾಗಿದ್ದಾರೆ.

ಕ್ರಿಕೆಟಿಗರಿಂದ ನಿಷೇಧಿತ ಚುಚ್ಚುಮದ್ದು ಬಳಕೆ, ಕೊಹ್ಲಿ ಸುಳ್ಳುಗಾರ, ಟೀಂ ಇಂಡಿಯಾದಲ್ಲಿ ಗ್ರೂಪಿಸಂ: ಚೇತನ್ ಶರ್ಮಾ ಸ್ಫೋಟಕ ಹೇಳಿಕೆ
ಭಾರತ ಕ್ರಿಕೆಟ್ ತಂಡದ ಆಟಗಾರರು ಆಡಲು ಸಾಕಷ್ಟು ಫಿಟ್ ಆಗಿಲ್ಲದಿದ್ದರೂ ಸಹ ಶೇ.100 ಪ್ರತಿಶತ ಫಿಟ್ ಆಗಲು ನಿಷೇಧಿತ ಚುಚ್ಚುಮದ್ದನ್ನು ಬಳಸುತ್ತಿದ್ದಾರೆ ಎಂದು ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ(Chetan Sharma) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಮರು ನೇಮಕ
ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ತೋರಿದ ನಂತರ ಇಡೀ ಆಯ್ಕೆ ಮಂಡಳಿಯನ್ನೇ ವಿಸರ್ಜನೆ ಮಾಡಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ), ಎರಡು ತಿಂಗಳ ನಂತರ ನೂತನ ಆಯ್ಕೆ ಸಮಿತಿಯನ್ನು...

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಸೋಲು: ಚೇತನ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಆಯ್ಕೆ ಸಮತಿ ವಜಾ
ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಫೈನಲ್ ತಲುಪಲು ವಿಫಲವಾದ ಹಿನ್ನೆಲೆಯಲ್ಲಿ ಚೇತನ್ ಶರ್ಮಾ ನೇತೃತ್ವದ ನಾಲ್ವರು ಸದಸ್ಯರ ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿಯನ್ನು ಬಿಸಿಸಿಐ ಶುಕ್ರವಾರ ವಜಾಗೊಳಿಸಿದೆ.

ಚೇತನ್ ಶರ್ಮಾ ಬಿಸಿಸಿಐ ನೂತನ ಆಯ್ಕೆ ಸಮಿತಿ ಅಧ್ಯಕ್ಷ
ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯರ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥರಾಗಿ ಗುರುವಾರ ನೇಮಕಗೊಂಡಿದ್ದಾರೆ.

