ರಾಜ್ಯಪೌರತ್ವ ಕಾಯ್ದೆ ಕಿಚ್ಚು: ರಾಷ್ಟ್ರಗೀತೆ ಹಾಡಿ ಪ್ರತಿಭಟನಾಕಾರರ ಮನಗೆದ್ದ ಬೆಂಗಳೂರು ಪೊಲೀಸ್ ಅಧಿಕಾರಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಡೀ ದೇಶದಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು, ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟಕಾರರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿರುವ...