ರಾಜ್ಯರಾಜ್ಯದಲ್ಲಿ ಹೆಚ್ಚಿನ ಲೈಂಗಿಕ ಕಾರ್ಯಕರ್ತೆಯರು 'ಚೇತನಾ ಯೋಜನೆ' ಬಳಸಿಕೊಳ್ಳುತ್ತಿಲ್ಲ!
ರಾಜ್ಯದಲ್ಲಿನ ಲೈಂಗಿಕ ಕಾರ್ಯಕರ್ತೆಯರು ಪರ್ಯಾಯ ವೃತ್ತಿ ಆಯ್ಕೆಗಳನ್ನು ಒದಗಿಸುವ ಗುರಿಯೊಂದಿಗೆ ಚೇತನಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದರೆ, ರಾಜ್ಯದಲ್ಲಿ ಶೇಕಡಾ ಒಂದಕ್ಕಿಂತ ಕಡಿಮೆ ಲೈಂಗಿಕ ಅಲ್ಪಸಂಖ್ಯಾತರು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.