Cheteshwar Pujara

ಟೆಸ್ಟ್‌ಗೆ ವಿರಾಟ್ ಕೊಹ್ಲಿಯಂತೆ ಚೇತೇಶ್ವರ ಪೂಜಾರ ಕೂಡ ಮುಖ್ಯ: ಗಂಗೂಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಮೂರು ಮಾದರಿಗಳಲ್ಲೂ ಅತ್ತುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಂತೆ ಟೆಸ್ಟ್ ನಲ್ಲಿ ಕೊಹ್ಲಿಯಂತೆ ಚೇತೇಶ್ವರ ಪೂಜಾರ...

ಹೆಣ್ಣುಮಗುವಿಗೆ ತಂದೆಯಾದ ಚೇತೇಶ್ವರ್ ಪೂಜಾರ, ಟ್ವಿಟ್ಟರ್ ನಲ್ಲಿ ಸಂತಸ ಹಂಚಿಕೊಂಡ ಕ್ರಿಕೆಟಿಗ
ಭಾರತ ಕ್ರಿಕೆಟ್ ಆಟಗಾರ ಚೇತೇಶ್ವರ್ ಪೂಜಾರಗೆ ಇಂದು ತನ್ನ ಜೀವನದಲ್ಲಿ ಮರೆಯಲಾಗದ ದಿನ.

ಅರ್ಧ ಶತಕ ಸಿಡಿಸಿದ ಪೂಜಾರಗೆ ಅಭಿನಂದಿಸಲು ಅಶ್ವಿನ್ ಚಿತ್ರ ಬಳಸಿ ಆಫ್ರಿಕಾ ಎಡವಟ್ಟು
ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಅರ್ಧ ಶತಕ ಸಿಡಿಸಿದಕ್ಕೆ ಅವರನ್ನು ಅಭಿನಂದಿಸುವ ಭರದಲ್ಲಿ ದಕ್ಷಿಣ ಆಫ್ರಿಕಾ ಸಂಸ್ಥೆ ಎಡವಟ್ಟು ಮಾಡಿದೆ...

ಭಾರತದ 'ಗೋಡೆ' ಖ್ಯಾತಿಯ ದ್ರಾವಿಡ್ ಅವರ ಅಪರೂಪದ ದಾಖಲೆ ಮುರಿದ ಪೂಜಾರ!
ಟೀಂ ಇಂಡಿಯಾದ ಆಟಗಾರ ಚೇತೇಶ್ವರ ಪೂಜಾರ ಅವರು ಭಾರತದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಅಪರೂಪದ ದಾಖಲೆಯೊಂದನ್ನು...

ಮೊದಲ ಬಾರಿಗೆ ಗೋಲ್ಡನ್ ಡಕ್‌ಗೆ ಬಲಿಯಾದ ಚೇತೇಶ್ವರ ಪೂಜಾರ
ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ...

ಕೋಟ್ಲಾ ಮೈದಾನ ಭಾರತೀಯ ಸ್ಪಿನ್ನರ್‌ಗಳ ಕೈಹಿಡಿಲಿಲ್ಲ: ಚೇತೇಶ್ವರ ಪೂಜಾರ
ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಪ್ರವಾಸಿ ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು ಕೋಟ್ಲಾ ಮೈದಾನ ಭಾರತೀಯ...

ಚೆತೇಶ್ವರ್ ಪೂಜಾರ ಅವರನ್ನು ಎ ಗ್ರೂಪ್ ಕಾಂಟ್ರಾಕ್ಟ್ ನಲ್ಲೇ ಮುಂದುವರೆಸಿ: ರವಿ ಶಾಸ್ತ್ರಿ
ಟೆಸ್ಟ್ ಫಾರ್ಮೆಟ್ ನಲ್ಲಿ ಅತ್ಯುತ್ತಮ ಫಾರ್ಮ್ ನಲ್ಲಿರುವ ಚೇತೆಶ್ವರ್ ಪೂಜಾರ ಅವರನ್ನು ಬಿಸಿಸಿಐ ನ ಆಡಳಿತಗಾರರ ಸಮಿತಿ ಎ ಗ್ರೂಪ್ ಕಾಂಟ್ರಾಕ್ಟ್ ನಲ್ಲೇ ಉಳಿಸಿಕೊಳ್ಳಬೇಕು ಎಂದು ಭಾರತ ಕ್ರಿಕೆಟ್ ತಂಡದ

ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೆ ಪೂಜಾರ ಬಡ್ತಿ, 5ನೇ ಸ್ಥಾನದಲ್ಲೇ ಉಳಿದ ಕೊಹ್ಲಿ
ಟೀಂ ಇಂಡಿಯಾದ ಆಟಗಾರ ಚೇತೇಶ್ವರ ಪೂಜಾರ ಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ 2ನೇ ಸ್ಥಾನಕ್ಕೆ...

ಕ್ರಿಕೆಟ್ ದಿಗ್ಗಜ ಸಚಿನ್ ದಾಖಲೆ ಮುರಿದ ಚೇತೇಶ್ವರ ಪೂಜಾರ
ಕ್ರಿಕೆಟ್ ದಿಗ್ಗಜ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಮುರಿದಿದ್ದಾರೆ...

