ರಾಜ್ಯಬೆಂಗಳೂರಿನಲ್ಲಿ ಎಂಜಿನಿಯರಿಂಗ್, ನಾವೀನ್ಯತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆ: ಷೆರ್ವನ್ 8,300 ಕೋಟಿ ರೂ. ಹೂಡಿಕೆ
ಬೆಂಗಳೂರಿನಲ್ಲಿ ಷೆರ್ವನ್ ಶ್ರೇಷ್ಠತಾ ಕೇಂದ್ರದ ಸ್ಥಾಪನೆಯು ತಂತ್ರಜ್ಞಾನ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದ್ಯತೆಗಳಿಗೆ ಸೂಕ್ತವಾಗಿ ಹೊಂದಿಕೊಳ್ಳಲಿದೆ.