ಗುಜರಾತಿ ಭಾಷೆಯ ಚಿತ್ರ 'ಚೆಲೋ ಶೋ' 2023ರ ಸಾಲಿನ 95ನೇ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ನಾಮ ನಿರ್ದೇಶನಗೊಂಡಿರುವ ಚಿತ್ರವಾಗಿದೆ.