Chhatrapati Sambhajinagar

'ನನಗೆ ಸಾಯುವುದೊಂದೇ ದಾರಿ': ಐಫೋನ್ EMI, 'ಮಹಾ' ದುರಂತ, ಇಡೀ ಕುಟುಂಬ ಬಲಿ
ದುಬಾರಿ iPhone ಖರೀದಿಸಿ ಅದರ ಕಂತು (EMI) ಪಾವತಿಸಲು ಹಣದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಉಂಟಾದ ಜಗಳ ಕೊನೆಗೆ ಭೀಕರ ದುರಂತಕ್ಕೆ ಕಾರಣವಾಯಿತು.

Video: Reels ಹುಚ್ಚಾಟ; ಬೆಟ್ಟದ ತುದಿಯಲ್ಲಿ ಕಾರು ರಿವರ್ಸ್ ವೇಳೆ ಪ್ರಪಾತಕ್ಕೆ ಬಿದ್ದು ಯುವತಿ ಸಾವು!
ರೀಲ್ಸ್ ಮಾಡುವ ಹುಚ್ಚು ಸಾಹಸಕ್ಕೆ ಮತ್ತೊಂದು ಬಲಿಯಾಗಿದ್ದು, ಬೆಟ್ಟದ ತುದಿಯಲ್ಲಿ ರಿವರ್ಸ್ ಮಾಡುವ ರೀಲ್ಸ್ ಮಾಡುತ್ತಿದ್ದ ವೇಳೆ ಕಾರು ಪ್ರಪಾತಕ್ಕೆ ಉರುಳಿ 23 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.

ಮಹಾರಾಷ್ಟ್ರ: ಸಂಭಾಜಿನಗರದ ಅಹೇರಿ ಗ್ರಾಮದಲ್ಲಿ ಹಿಂಸಾಚಾರಕ್ಕೆ ತಿರುಗಿನ ರಾಮನವಮಿ ಆಚರಣೆ; ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕಿರಾದ್‌ಪುರ ಪ್ರದೇಶದಲ್ಲಿ ಮೊನ್ನೆ ಬುಧವಾರ ಮತ್ತು ನಿನ್ನೆ ಗುರುವಾರ ಮಧ್ಯರಾತ್ರಿಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದು ಹಿಂಸಾತ್ಮಕ ರೂಪಕ್ಕೆ ತಿರುಗಿದ ಘಟನೆ ನಡೆದಿದೆ. ಜಿಲ್ಲೆಯ ಅಹೇರಿ ಗ್ರಾಮದಲ್ಲಿ ಇಂದು ನಸುಕಿನ ಜಾವ ಎರಡು ಗುಂಪುಗಳು ಹಿಂಸಾತ್ಮಕ ಕಲ್ಲು ತೂರಾಟದಲ್ಲಿ ತೊಡಗಿದ್ದವು.

