Chhatrasal Stadium Murder Case

ಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಮಾರ್ಚ್ 4 ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಸಂಜಯ್ ಕರೋಳ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ರದ್ದುಪಡಿಸಿದೆ.

ಛತ್ರಸಾಲ್ ಕ್ರೀಡಾಂಗಣದಲ್ಲಿ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು
ಕಳೆದ ಮೂರುವರೆ ವರ್ಷಗಳಿಂದ ಜೈಲಿನಲ್ಲಿರುವ ಸುಶೀಲ್ ಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ನರುಲಾ ಅವರು, ಆರೋಪಿ ಕುಸ್ತಿಪಟುಗೆ ಜಾಮೀನು ಮಂಜೂರು ಮಾಡಿದ್ದಾರೆ.

ಸುಶೀಲ್ ಕುಮಾರ್ ಗೆ ಜುಲೈ 9ರವರೆಗೆ ಜೈಲೇ ಗತಿ: ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್
ಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರ ನ್ಯಾಯಾಂಗ ಬಂಧನವನ್ನು ಜುಲೈ 9ರವರೆಗೆ ವಿಸ್ತರಿಸಿದೆ.

