Chhattisgarh

ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ₹50 ಕೋಟಿಗೆ ಬೆದರಿಕೆ: ಕಾಂಗ್ರೆಸ್ ನ ಮಾಜಿ ಮೇಯರ್ ಸೋದರಳಿಯನ ಬಂಧನ
ದೇಶ

ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ₹50 ಕೋಟಿಗೆ ಬೆದರಿಕೆ: ಕಾಂಗ್ರೆಸ್ ನ ಮಾಜಿ ಮೇಯರ್ ಸೋದರಳಿಯನ ಬಂಧನ

ಕಾಂಗ್ರೆಸ್ ನಾಯಕ ಅಜಿತ್ ಕುಕ್ರೇಜಾ ತಂದೆ ಆನಂದ್ ಕುಕ್ರೇಜಾಗೆ ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶೋಯೆಬ್ ಧೇಬರ್ ಪಾತ್ರ ಬಹಿರಂಗವಾಗಿದೆ. ಇತರ ವ್ಯಕ್ತಿಗಳ ಮೂಲಕ ಲಾರೆನ್ಸ್ ಹೆಸರಿಗೆ ಬೆದರಿಕೆ ಕರೆಗಳನ್ನು ಮಾಡಿಸಿದ್ದಾನೆ

'ರೀಲ್ಸ್‌' ಗೀಳು; ಇಂಟರ್‌ನೆಟ್‌ ಕೈಕೊಟ್ಟಿದ್ದಕ್ಕೆ ಬೇಸರ; ಮಹಿಳೆ ಆತ್ಮಹತ್ಯೆಗೆ ಶರಣು!
ದೇಶ

'ರೀಲ್ಸ್‌' ಗೀಳು; ಇಂಟರ್‌ನೆಟ್‌ ಕೈಕೊಟ್ಟಿದ್ದಕ್ಕೆ ಬೇಸರ; ಮಹಿಳೆ ಆತ್ಮಹತ್ಯೆಗೆ ಶರಣು!

ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಕೇರಕಚ್ಛಾರ್ ಗ್ರಾಮದ ನಿವಾಸಿ ಮಂಗ್ಲೋ ಬಾಯಿ ಸಾರಥಿ ಎಂದು ಗುರುತಿಸಲಾಗಿದೆ.

ಛತ್ತೀಸ್‌ಗಢ: ತಿಂಗಳ ಹಿಂದೆ ಪರಾರಿಯಾಗಿದ್ದ ಪತ್ನಿಯನ್ನು ಪತ್ತೆಹಚ್ಚಿದ ಯುವಕ; ನೆರವಾಗಿದ್ದು ನೇಪಾಳ ಪ್ರವಾಹ ಸಹಾಯವಾಣಿ !
ದೇಶ

ಛತ್ತೀಸ್‌ಗಢ: ತಿಂಗಳ ಹಿಂದೆ ಪರಾರಿಯಾಗಿದ್ದ ಪತ್ನಿಯನ್ನು ಪತ್ತೆಹಚ್ಚಿದ ಯುವಕ; ನೆರವಾಗಿದ್ದು ನೇಪಾಳ ಪ್ರವಾಹ ಸಹಾಯವಾಣಿ !

ಆದರೆ ಮದುವೆಯಾದ ಕೆಲವೇ ತಿಂಗಳಲ್ಲಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿತ್ತು. ಮೋನಿಕಾ ಏಕಾಏಕಿ ಮನೆ, ಪತಿಯನ್ನು ಬಿಟ್ಟು ಹೋಗಿ, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಳು.

ಛತ್ತೀಸ್ ಗಢ: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟ; 41 ಪ್ರಯಾಣಿಕರು ಸ್ವಲ್ಪದರಲ್ಲಿ ಪಾರು!
ದೇಶ

ಛತ್ತೀಸ್ ಗಢ: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟ; 41 ಪ್ರಯಾಣಿಕರು ಸ್ವಲ್ಪದರಲ್ಲಿ ಪಾರು!

ಅಲಯನ್ಸ್ ಏರ್ ನಿರ್ವಹಿಸುತ್ತಿದ್ದ 9I613 ವಿಮಾನ ಬೆಳಿಗ್ಗೆ 11 ಗಂಟೆ ಸುಮಾರಿಗೆ ಲ್ಯಾಂಡಿಂಗ್ ಆಗುವಾಗ ಅದರ ಟೈರ್ ಸ್ಫೋಟಗೊಂಡಿದೆ.

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ
ದೇಶ

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ

ಕಂಕೇರ್ ಕ್ಷೇತ್ರದ ಸಂಸದರಾದ ನಾಗ್, ಮಂಗಳವಾರ ದೌಂಡಿಲೋಹಾರದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಈ ಹೇಳಿಕೆ ನೀಡಿದ್ದರು.'ಮಹತಾರಿ ವಂದನ್ ಯೋಜನೆ'ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅಲ್ಲಿಗೆ ಆಗಮಿಸಿದ್ದರು.

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video
ದೇಶ

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ಛತ್ತೀಸ್ ಗಢದ ಮುಂಗೆಲಿಯ ಪಂಡರಭಟ್ಟ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದ್ದ ವೇಳೆ ಮಹಿಳೆ ಮನೆಗೆ ತೆರಳುತ್ತಿದ್ದರು.

ಬೈಕ್‌ಗಳಿಗೆ ಟ್ರಕ್ ಡಿಕ್ಕಿ: 24 ವರ್ಷದ ಮುಂಬೈ ಮಹಿಳಾ ಬೈಕರ್ ದುರಂತ ಸಾವು; Riddhi Thakkar ಕೊನೆಯ ಪೋಸ್ಟ್ ವೈರಲ್!
ದೇಶ

ಬೈಕ್‌ಗಳಿಗೆ ಟ್ರಕ್ ಡಿಕ್ಕಿ: 24 ವರ್ಷದ ಮುಂಬೈ ಮಹಿಳಾ ಬೈಕರ್ ದುರಂತ ಸಾವು; Riddhi Thakkar ಕೊನೆಯ ಪೋಸ್ಟ್ ವೈರಲ್!

ಭೀಕರ ರಸ್ತೆ ಅಪಘಾತದಲ್ಲಿ ಮುಂಬೈನ 24 ವರ್ಷದ ಬೈಕರ್ ರಿದ್ಧಿ ದಿವ್ಯೇಶ್ ಥಕ್ಕರ್ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಛತ್ತೀಸ್‌ಗಢದ ಬಸ್ತಾರ್‌ಗೆ ಪ್ರಯಾಣಿಸುತ್ತಿದ್ದಾಗ ಟ್ರಕ್ ವೊಂದು ಡಿಕ್ಕಿ ಹೊಡೆದಿದೆ.

ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿ ಪದಕ ವಿಜೇತೆ ಜ್ಞಾನೇಶ್ವರಿಗೆ ಬಂಪರ್ ಗಿಫ್ಟ್: 30 ಲಕ್ಷ ರೂ ನಗದು, DSP ಹುದ್ದೆ ನೀಡಿ ಗೌರವಿಸಿದ ಛತ್ತೀಸ್‌ಗಢ ಸಿಎಂ!
ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿ ಪದಕ ವಿಜೇತೆ ಜ್ಞಾನೇಶ್ವರಿಗೆ ಬಂಪರ್ ಗಿಫ್ಟ್: 30 ಲಕ್ಷ ರೂ ನಗದು, DSP ಹುದ್ದೆ ನೀಡಿ ಗೌರವಿಸಿದ ಛತ್ತೀಸ್‌ಗಢ ಸಿಎಂ!

ಮಹಿಳೆಯರ 53 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಜ್ಞಾನೇಶ್ವರಿ ಸಾಧನೆಯನ್ನು ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ ಮುಖ್ಯಮಂತ್ರಿ, ರಾಜನಂದಗಾಂವ್ ಜಿಲ್ಲೆಯವರಾದ ಜ್ಞಾನೇಶ್ವರಿ ತಮ್ಮ ಅತ್ಯುತ್ತಮ ಪ್ರದರ್ಶನದ ಮೂಲಕ ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಹೇಳಿದರು.

ಪಾಂಡವಾನಿ ದಂತಕಥೆ, ಪದ್ಮವಿಭೂಷಣ ಪುರಸ್ಕೃತೆ ತೀಜನ ಬಾಯಿ ನಿಧನ; ಪ್ರಧಾನಿ ಮೋದಿ ಸಂತಾಪ
ದೇಶ

ಪಾಂಡವಾನಿ ದಂತಕಥೆ, ಪದ್ಮವಿಭೂಷಣ ಪುರಸ್ಕೃತೆ ತೀಜನ ಬಾಯಿ ನಿಧನ; ಪ್ರಧಾನಿ ಮೋದಿ ಸಂತಾಪ

ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ತೀಜನ ಬಾಯಿ ಅವರು ಮೇ 27ರಿಂದ ಎಐಐಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಭಾನುವಾರ ನಸುಕಿನ ಜಾವ 3.15ಕ್ಕೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.